ರಾಜ್ಯದಲ್ಲಿ ಮಳೆ ಮತ್ತಷ್ಟು ದುರ್ಬಲಗೊಂಡಿದೆ.
ಕರಾವಳಿ ಕೆಲವೆಡೆ ಹಾಗೂ ಉತ್ತರ ಒಳನಾಡಿನ ಅಲ್ಲಲ್ಲಿ ಮಳೆ. ಖಾನಾಪುರ ಹಾಗೂ ಸಂಕೇಶ್ವರದಲ್ಲಿ 1 ಸೆಂಮೀ ಮಳೆ. ಕರಾವಳಿಯಲ್ಲಿ ತಾಪಮಾನ ಏರಿಕೆ ಕಂಡಿತ್ತು . ದಿನದ ಗರಿಷ್ಠ ತಾಪಮಾನ 41.4 ಡಿಗ್ರಿ ಸೆಂಟಿಗ್ರೇಡ್ ಗುಲ್ಬರ್ಗಾದಲ್ಲಿ ದಾಖಲಾಗಿತ್ತು .
ಬುಧವಾರಕ್ಕೆ ಮುನ್ಸೂಚನೆ - ಕರಾವಳಿ ಹಾಗೂ ಒಳನಾಡಿನ ಕೆಲವೆಡೆ ಮಳೆ - ಗಾಳಿ ಸುಳಿಯಬಹುದು. ಉಳಿದಂತೆ ಒಣ ಹವೆಯೇ ರಾಜ್ಯಾದ್ಯಂತ ಮುಂದುವರಿಯಲಿದೆ. ಬೆಂಗಳೂರು ಸುತ್ತಮುತ್ತ ಸೂರ್ಯ ಹೊಳೆಯಲಿದ್ದು , ದಿನದ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಷಿಯಸ್ ಆಸುಪಾಸಿನಲ್ಲಿರುತ್ತದೆ. ನಿಮ್ಮ ಊರಿನಲ್ಲಿ ಇವತ್ತು ವೆದರ್ ಹೇಗಿದೆ ?
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications