ಕನ್ನಡ ಸಾಹಿತ್ಯ ಪರಿಷತ್ ಚುನಾವಣಾ ವೇಳಾಪಟ್ಟಿ ಪ್ರಕಟ
ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ ರಾಜ್ಯ ಮತ್ತು ಜಿಲ್ಲಾ ಸಮಿತಿಗಳ ಚುನಾವಣೆ ವೇಳಾ ಪಟ್ಟಿಯನ್ನು ಮಂಗಳವಾರ ಪ್ರಕಟಿಸಿದೆ.
ಬೆಂಗಳೂರು ಉಪ ವಿಭಾಗಾಧಿಕಾರಿ ಕೆ. ನಾಗರಾಜು ಅವರನ್ನು ರಾಜ್ಯ ಸಮಿತಿ ಅಧ್ಯಕ್ಷರ ಚುನಾವಣೆಗೆ ಚುನಾವಣಾಧಿಕಾರಿಯನ್ನಾಗಿ ನೇಮಿಸಲಾಗಿದೆ.
ಮೇ 23ರಂದು ಮತದಾರರ ಅಂತಿಮ ಪಟ್ಟಿ ಪ್ರಕಟ
ಮೇ 9ರೊಳಗೆ ಮತದಾರ ಪಟ್ಟಿಯ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಬೇಕು
ಮೇ 31ರಿಂದ ಜೂನ್ 7ರವರೆಗೆ ನಾಮಪತ್ರ ಸ್ವೀಕಾರ
ಜೂನ್ 13ರಂದು ನಾಮಪತ್ರಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನ
ಜೂನ್ 22 ಹೊರನಾಡ ಮತದಾರರಿಗೆ ನೋಂದಾಯಿತ ಅಂಚೆ ಮೂಲಕ ಮತಪತ್ರ ರವಾನಿಸಲು ಕೊನೆಯ ದಿನ
ಜುಲೈ 8ರಂದು ಬೆಳಿಗ್ಗೆ ಒಂಭತ್ತು ಗಂಟೆಯಿಂದ ಸಂಜೆ ನಾಲ್ಕರವರೆಗೆ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ನೂರು ಮತದಾರರಿರುವ ತಾಲ್ಲೂಕು ಕೇಂದ್ರ, ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮತ್ತು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಆವರಣದಲ್ಲಿ ಮತದಾನ ನಡೆಯಲಿದೆ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications