ಗುಲ್ಬರ್ಗಾ ವಿಮಾನ ನಿಲ್ದಾಣಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆಗೆ ಆದೇಶ
ಬೆಂಗಳೂರು : ಗುಲ್ಬರ್ಗಾ ನಗರದಲ್ಲಿ ಮಿನಿ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ 500 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳುವಂತೆ ರಾಜ್ಯ ಸರಕಾರ ಜಿಲ್ಲಾಡಳಿತಕ್ಕೆ ಆದೇಶಿಸಿದೆ.
ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಸ್ಥಳ ಪರಿಶೀಲನೆ ಕಾರ್ಯವನ್ನು ಇನ್ನೊಂದು ತಿಂಗಳೊಳಗಾಗಿ ಪೂರೈಸಿ, ವಿಮಾನ ನಿಲ್ದಾಣ ಪ್ರಾಧಿಕಾರದ ಜೊತೆ ಮಾತುಕತೆ ನಡೆಸುವಂತೆ ಗುಲ್ಬರ್ಗಾ ಜಿಲ್ಲಾಧಿಕಾರಿಗಳಿಗೆ ಆದೇಶ ಹೊರಡಿಸಲಾಗಿದೆ ಎಂದು ಮೂಲಭೂತ ಸೌಕರ್ಯ ಖಾತೆ ಹಾಗೂ ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಪ್ರಸ್ತುತ ವಿಮಾನನಿಲ್ದಾಣಕ್ಕೆ ಮೀಸಲಿಟ್ಟ 200 ಎಕರೆ ಭೂಮಿ ಸಾಕಾಗದಿರುವುದರಿಂದ 3 ಕೋಟಿ ರೂಪಾಯಿ ವೆಚ್ಚದಲ್ಲಿ ಮತ್ತಷ್ಟು ಭೂಸ್ವಾಧೀನ ಪಡಿಸಿಕೊಳ್ಳಲು ನಿರ್ಧರಿಸಲಾಗಿದೆ. ಇದೇ ರೀತಿ ಬಿಜಾಪುರ, ಬಳ್ಳಾರಿ, ಹಾಸನ ಮತ್ತು ಮೈಸೂರಿನಲ್ಲಿಯೂ ರಾಜ್ಯ ಸರಕಾರ ಮಿನಿ ವಿಮಾನ ನಿಲ್ದಾಣ ನಿರ್ಮಿಸಲಿದೆ ಎಂದು ಖರ್ಗೆ ಹೇಳಿದರು.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications