Get Updates
Get notified of breaking news, exclusive insights, and must-see stories!

ಮೈಕೋ ಕಾರ್ಖಾನೆಯಲ್ಲಿ ಇನ್ನು ಮುಂದೆವಾರಕ್ಕೆ ಐದೇ ದಿನ ಕೆಲಸ

ಬೆಂಗಳೂರು : ಬೆಂಗಳೂರಿನ ಪ್ರಸಿದ್ಧ ಕಾರ್ಖಾನೆಗಳಲ್ಲಿ ಒಂದಾದ ಮೋಟರ್‌ ಇಂಡಸ್ಟ್ರೀಸ್‌ ಕಂಪನಿ ಲಿಮಿಟೆಡ್‌ (ಮೈಕೋ) 5 ದಿನಗಳ ಕೆಲಸದ ವಾರವನ್ನು ಜಾರಿಗೆ ತರಲಿದೆ. ಏಪ್ರಿಲ್‌ 28ರ ಶನಿವಾರದಿಂದಲೇ ಈ ಹೊಸ ನೀತಿ ಜಾರಿಗೆ ಬರಲಿದೆ.

ಗ್ರಾಹಕರಿಂದ ಕಾರ್ಖಾನೆಯ ಉತ್ಪನ್ನಕ್ಕೆ ಬೇಡಿಕೆ ಕಡಿಮೆ ಆಗಿರುವ ಹಿನ್ನೆಲೆಯಲ್ಲಿ ಮೈಕೋದ ಬೆಂಗಳೂರು ಘಟಕದಲ್ಲಿ ಇನ್ನು ಮುಂದೆ ವಾರಕ್ಕೆ 5 ದಿನ ಮಾತ್ರ ಕೆಲಸದ ವಾರವಾಗಿರುತ್ತದೆ. ಕಾರ್ಖಾನೆಯಲ್ಲಿ ಉತ್ಪಾದಕ ಚಟುವಟಿಕೆ ಕಡಿಮೆಯಾಗಿರುವುದರಿಂದ ಈ ಕ್ರಮ ಅನಿವಾರ್ಯವಾಗಿದೆ ಎಂದು ಮೈಕೋ ಹಿರಿಯ ವ್ಯವಸ್ಥಾಪಕ ಎಸ್‌.ವಿ. ಲಕ್ಷ್ಮೀನಾರಾಯಣ ತಿಳಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+