ಶುಕ್ರವಾರದಿಂದ ಅನಿರ್ದಿಷ್ಟ ಕಾಲದವರೆಗೆ ಸಂಸತ್ಅಧಿವೇಶನ ಮುಂದೂಡಿಕೆ
ನವದೆಹಲಿ : ಶುಕ್ರವಾರದಿಂದ ಲೋಕಸಭಾ ಅಧಿವೇಶನವನ್ನ್ನು ಅನಿರ್ದಿಷ್ಟ ಕಾಲದವರೆಗೆ ಮುಂದೂಡಲಾಗಿದೆ ಎಂದು ಸಭಾಪತಿ ಜಿಎಂಸಿ ಬಾಲಯೋಗಿ ಗುರುವಾರ ಘೋಷಿಸಿದ್ದಾರೆ.
ಬುಧವಾರ ನಡೆದ ಸರ್ವ ಪಕ್ಷಗಳ ಸಭೆಯಲ್ಲಿ ಸಂಸತ್ತಿನ ಕಲಾಪಗಳನ್ನು ಶುಕ್ರವಾರ (ಏಪ್ರಿಲ್ 27) ದಿಂದ ಅನಿರ್ದಿಷ್ಟ ಕಾಲದವರೆಗೆ ಮುಂದೂಡಬೇಕೆಂದು ತೀರ್ಮಾನಿಸಲಾಗಿದೆ. ತೆಹಲ್ಕಾ ಪ್ರಕರಣ ಕುರಿತ ಪ್ರತಿಭಟನೆಯಲ್ಲಿ ಪ್ರಸ್ತುತ ಅಧಿವೇಶನದಲ್ಲಿ ಪೋಲಾಗಿರುವ ಕಲಾಪದ ಸಮಯವನ್ನು ಬರುವ ಚಳಿಗಾಲದ ಅಧಿವೇಶನದಲ್ಲಿ ದೀರ್ಘಾವಧಿ ಕಲಾಪ ನಡೆಸುವುದರ ಮೂಲಕ ತುಂಬಿಕೊಡಬೇಕೆಂದೂ ಸಭೆ ತೀರ್ಮಾನಿಸಿತು ಎಂದು ಬಾಲಯೋಗಿ ಹೇಳಿದರು.
ಶುಕ್ರವಾರದಿಂದ ಅನಿರ್ದಿಷ್ಟ ಕಾಲದವರೆಗೆ ಸಂಸತ್ ಅಧಿವೇಶನ ಮುಂದೂಡಿ, ಬರುವ ಮೇ 14ರಿಂದ 18ರವರೆಗೆ 5 ದಿನಗಳ ಕಲಾಪ ನಡೆಸಲು ಸರ್ವ ಪಕ್ಷಗಳ ಸಭೆ ತೀರ್ಮಾನಿಸಿದ್ದು , ಅದನ್ನು ತಾವು ವಿರೋಧಿಸುವುದಾಗಿ ಆರ್ಜೆಡಿ ಪಕ್ಷದ ಸದಸ್ಯ ರಘುವಂಶ್ ಪ್ರಸಾದ್ ಸಿಂಗ್ ಸಭೆಯಲ್ಲಿ ಹೇಳಿದರು. ಆದರೆ ಅಧಿವೇಶನವನ್ನು ಶುಕ್ರವಾರದಿಂದ ಅನಿರ್ದಿಷ್ಟ ಕಾಲದವರೆಗೆ ಮುಂದೂಡಬೇಕೆಂದು ಮಾತ್ರ ಸಭೆ ನಿರ್ಧರಿಸಿದೆ ಎಂದು ಸಭಾಪತಿ ತಿಳಿಸಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications