ಕ್ಷೀಣಿಸಿದೆ ಮಳೆ, ಹೆಚ್ಚುತ್ತಿದೆ ಬಿರು ಬಿಸಿಲು
ಬೆಂಗಳೂರು : ರಾಜ್ಯದಲ್ಲಿ ಸುರಿದ ಅಕಾಲಿಕ ಭರ್ಜರಿ ಮಳೆ ಈಗ ತಣ್ಣಗಾಗಿದೆ. ಎಲ್ಲೋ ಒಂದೆರೆಡು ಕಡೆ ಸಣ್ಣ ಮಳೆ ಆದ ವರದಿ ಇದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆ ಚದುರಿದಂತೆ ಮಳೆ ಆಗಿದ್ದರೆ, ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರಿದಿದೆ.
ಕಾರ್ಕಳದಲ್ಲಿ 1 ಸೆಂಟಿ ಮೀಟರ್ ಮಳೆ ಆಗಿದೆ. ರಾಜ್ಯದ ಗರಿಷ್ಠ ತಾಪಮಾನದಲ್ಲಿ ಅಲ್ಪ ಬದಲಾವಣೆ ಕಂಡುಬಂದಿದೆ. ದಕ್ಷಿಣ ಒಳನಾಡಿನಲ್ಲಿ ಗರಿಷ್ಠ ತಾಪಮಾನ ಸಾಮಾನ್ಯ ಮಟ್ಟಕ್ಕಿಂತ ಕಡಿಮೆ ಆಗಿದ್ದರೆ, ಉತ್ತರ ಒಳನಾಡಿನಲ್ಲಿ ಸಾಮಾನ್ಯ ಮಟ್ಟದಲ್ಲಿತ್ತು. ಕರಾವಳಿಯಲ್ಲಿ ಸಾಮಾನ್ಯಕ್ಕಿಂತಲೂ ತುಸು ಹೆಚ್ಚಾಗಿತ್ತು.
ರಾಜ್ಯದ ಅತಿ ಹೆಚ್ಚು ತಾಪಮಾನ ರಾಯಚೂರಿನಲ್ಲಿ (41.5ಡಿಗ್ರಿ ಸೆಲ್ಸಿಯಸ್) ದಾಖಲಾಗಿತ್ತು. ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿಯಲಿದೆ. ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾಗಶಃ ಮೋಡ ಮುಸುಕಿದ ವಾತಾವರಣ ಇರುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 33 ಡಿಗ್ರಿ ತಲುಪುವ ಸೂಚನೆ ಇದೆ ಎಂದಿದೆ ಬೆಂಗಳೂರಿನಲ್ಲಿರುವ ಹವಾಮಾನ ವೀಕ್ಷಣಾಲಯದ ವರದಿ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications