ತಲೆಗೆ ಗುಂಡಿಕ್ಕಿಕೊಂಡ ಕೈಗಾರಿಕೋದ್ಯಮಿಮೋಹನ್ಲಾಲ್ ಆಸ್ಪತ್ರೆಗೆ
ಮುಂಬಯಿ : ದೇಶದ ಪ್ರಸಿದ್ಧ ಕೈಗಾರಿಕೋದ್ಯಮಿ ಮೋಹನ್ಲಾಲ್ ಪಿರಾಮಲ್ ಅವರು ಆತ್ಮಹತ್ಯೆ ಪ್ರಯತ್ನ ನಡೆಸಿದ್ದು , ತೀವ್ರವಾಗಿ ಗಾಯಗೊಂಡಿರುವ ಅವರನ್ನು ಬ್ರೀಚ್ಕ್ಯಾಂಡಿ ಆಸ್ಪತ್ರೆಗೆ ಸೇರಿಸಲಾಗಿದೆ. ಅವರ ದೇಹಸ್ಥಿತಿ ಗಂಭೀರವಾಗಿದೆಯೆಂದು ಪೊಲೀಸರು ತಿಳಿಸಿದ್ದಾರೆ.
ಗುರುವಾರ ಇಳಿಸಂಜೆ, ಮೋಹನ್ಲಾಲ್ ಅವರು ತಮ್ಮ ನಿವಾಸದಲ್ಲಿ ತಲೆಗೆ ಗುಂಡಿಕ್ಕಿಕೊಳ್ಳುವ ಮೂಲಕ ಆತ್ಮಹತ್ಯೆ ಪ್ರಯತ್ನ ನಡೆಸಿದರು. ತೀವ್ರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತು ಎಂದು ಶುಕ್ರವಾರ ಬೆಳಿಗ್ಗೆ ಪೊಲೀಸರು ತಿಳಿಸಿದ್ದಾರೆ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications