ಹಪ್ಪಳ, ಸಂಡಿಗೆ ಒಣಗಿಸುತಿಹರು ಮಾನಿನಿಯರು
ಬೆಂಗಳೂರು : ಬೆಂಗಳೂರಿನಲ್ಲಿ ಗುರುವಾರದ ತಾಪಮಾನ 32 ಡಿಗ್ರಿ ಇತ್ತು. ಆದರೆ, ಮುಂದಿನ 24 ಗಂಟೆಗಳಲ್ಲಿ ತಾಪಮಾನ 34 ಮುಟ್ಟಲಿದೆ ಎನ್ನುವ ಸೂಚನೆಯನ್ನು ಹವಾಮಾನ ವೀಕ್ಷಣಾಲಯ ನೀಡಿದೆ. ಅಂದರೆ, ಬಿಸಿಲು ಏರುತ್ತಿದೆ. ರಾಜ್ಯದಲ್ಲೂ ಬಿಸಿಲಿನದೇ ಕಾರುಭಾರು.
ಬಾಳೆಹೊನ್ನೂರಿನಲ್ಲಿ 1 ಸೆಂಟಿ ಮೀಟರ್ ಮಳೆ ಆಗಿದೆ ಎನ್ನುವುದನ್ನು ಬಿಟ್ಟರೆ, ಉಳಿದಂತೆ ಬಹುತೇಕ ಎಲ್ಲೆಡೆ ಬಿಸಿಲು. ಉತ್ತರ ಒಳನಾಡಿನಲ್ಲಿ ಒಣಹವೆ ಮೂಡಿತ್ತು. ಕರಾವಳಿಯಲ್ಲಿ ಒಣಹವೆ ಮುಂದುವರಿದಿತ್ತು. ದಕ್ಷಿಣ ಒಳನಾಡಿನ ಕೆಲವೆಡೆ ಮಾತ್ರ ಗರಿಷ್ಠ ತಾಪಮಾನ ಕೊಂಚ ಇಳಿದಿತ್ತು.
ರಾಜ್ಯದ ಅತ್ಯಧಿಕ ತಾಪಮಾನ 42 ಡಿಗ್ರಿ ಸೆಲ್ಸಿಯಸ್ ಗುಲ್ಬರ್ಗಾದಲ್ಲಿ ದಾಖಲಾಗಿದೆ. ಮುನ್ಸೂಚನೆಯಂತೆ ರಾಜ್ಯದಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ. ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಪ್ರಮುಖವಾಗಿ ಶುಭ್ರಆಕಾಶ ಇದ್ದು ದಿನದ ಗರಿಷ್ಠ ತಾಪಮಾನ 34 ಡಿಗ್ರಿಗೆ ಏರುವ ಸಾಧ್ಯತೆ ಇದೆ.
ಅಕಾಲಿಕವಾಗಿ ಸುರಿದ ಏಪ್ರಿಲ್ ಮಳೆಯಿಂದ ಹಪ್ಪಳ ಸಂಡಿಗೆ ಒಣಗಿಸಲಾಗದೆ ಪರಿತಪಿಸುತ್ತಿದ್ದವರು, ಮತ್ತೆ ಮಹಡಿಯ ಮೇಲೆ ವರ್ಷಕ್ಕಾಗುವಷ್ಟು ಹಪ್ಪಳ, ಸಂಡಿಗೆ, ಬಾಳಕ ಒಣಗಿಸುವ ತರಾತುರಿಯಲ್ಲಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications