ತುಳುನಾಡಿನಲ್ಲಿ ಹೊಸ ವರ್ಷಕ್ಕೆ ಸ್ವಾಗತ: ಬಿಸು ಪರ್ಬ- 2001
ಮಂಗಳೂರು : ತುಳುನಾಡಿನ ಹೊಸ ವರ್ಷದ ಹಬ್ಬ ಬಿಸು ಪರ್ಬವನ್ನು ಮಂಗಳೂರು ಪುರಭವನದಲ್ಲಿ ಇತ್ತೀಚೆಗೆ ಆಚರಿಸಲಾಯಿತು.
ಅವಿಭಜಿತ ದಕ್ಷಿಣ ಕನ್ನಡದ ತುಳುವರಿಗೆ ಹೊಸ ವರ್ಷವನ್ನು ಹೊತ್ತು ತರುವ ಬಿಸು ಹಬ್ಬ ವಿಶೇಷವಾದುದು. ಆಚರಣೆ ಮತ್ತು ಪರಂಪರೆಗಳನ್ನು ಉಳಿಸಿಕೊಂಡು ಬಂದಿರುವ ಕರಾವಳಿ ಜನರ ಸಾಂಸ್ಕೃತಿಕ ಪ್ರಜ್ಞೆ ಉನ್ನತವಾದುದು ಎಂದು ಬಿಸು ಪರ್ಬ ಕಾರ್ಯಕ್ರಮವನ್ನು ಉದ್ಘಾಟಿಸಿದ್ದ ಮೀನುಗಾರಿಕಾ ಸಚಿವ ರಮಾನಾಥ ರೈ ಹೇಳಿದರು.
ಕರ್ನಾಟಕ ತುಳು ಕೂಟವು ಬಿಸು ಪರ್ಬ ಕಾರ್ಯಕ್ರಮವನ್ನು ಆಯೋಜಿಸಿತ್ತು. ಕವಿ ಏರ್ಯ ಲಕ್ಷ್ಮೀನಾರಾಯಣ ಆಳ್ವ ಅವರು ಕಾರ್ಯಕ್ರಮದಲ್ಲಿ ಹಿರಿಯರಾಗಿ ಭಾಗವಹಿಸಿದ್ದರು. ತುಳುನಾಡಿನ ಹಬ್ಬಗಳನ್ನು ಆಚರಿಸುವ ತುಳು ಕೂಟ ಸ್ಥಾಪನೆಯಾದುದು 1971ರಲ್ಲಿ. ತುಳು ಸಾಹಿತಿಗಳು ಮತ್ತು ಭಾಷಾ ತಜ್ಞರು ನಡೆಸಿಕೊಂಡು ಬರುತ್ತಿರುವ ಈ ಕೂಟ ತುಳುವ ಸಂಸ್ಕೃತಿಯನ್ನು ಪೋಷಿಸುವ ಕೆಲಸ ಮಾಡುತ್ತಾ ಬಂದಿದೆ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications