ಪೊಲೀಸ್ ಇಲಾಖೆಗೆ ಬಂದ ಕೃಷ್ಣ ಕಲ್ಪನೆ ವಿಡಿಯೋ ಕಾನ್ಫರೆನ್ಸ್
ಬೆಂಗಳೂರು : ಹೈಟೆಕ್ ಮುಖ್ಯಮಂತ್ರಿ ಕೃಷ್ಣ ಅವರು ಪರಿಚಯಿಸಿದ ವಿಡಿಯೋ ಕಾನ್ಫರೆನ್ಸ್ ನ್ನು ತಮ್ಮ ಕಾರ್ಯಯೋಜನೆಯಲ್ಲಿ ಅಳವಡಿಸಿಕೊಳ್ಳಲು ಪೊಲೀಸ್ ಆಯುಕ್ತ ಟಿ. ಮಡಿಯಾಳ್ ನಿರ್ಧರಿಸಿದ್ದಾರೆ.
ತಮ್ಮ ಕಾರ್ಯವ್ಯಾಪ್ತಿಗೆ ಬರುವ 87 ಪೊಲೀಸ್ ಠಾಣೆಯ ಮುಖ್ಯಸ್ಥರ ಬಳಿ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ. ನಗರದ ಐದು ವಿಭಾಗಗಳಲ್ಲಿರುವ ಎಲ್ಲ ಪೊಲೀಸ್ ಠಾಣೆಗಳಲ್ಲಿ, ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮತ್ತು ಎರಡು ಉಪ ಪೊಲೀಸ್ ಆಯುಕ್ತರ ಕಚೇರಿಗಳಲ್ಲಿ ಕ್ಯಾಮರಾಗಳನ್ನು ಅಳವಡಿಸಲಾಗುವುದು.
ಹೆಚ್ಚುವರಿ ಪೊಲೀಸ್ ಆಯುಕ್ತರು ಮತ್ತು ವಿಭಾಗೀಯ ಕಚೇರಿಗಳಲ್ಲಿರುವ ಉಪ ಆಯುಕ್ತರೂ ಕೂಡ ವೀಡಿಯೋ ಕಾನ್ಫರೆನ್ಸ್ನಲ್ಲಿ ಭಾಗವಹಿಸಲಿದ್ದು ಅವರ ಕಚೇರಿಗಳಲ್ಲಿಯೂ ಕ್ಯಾಮರಾವನ್ನು ಇರಿಸಲಾಗುವುದು. ಇದರಿಂದ ಅಪರಾಧಿಗಳನ್ನು ಪತ್ತೆ ಹಚ್ಚುವ ಕಾರ್ಯ ಸುಲಭವಾಗುತ್ತದೆ ಎಂದು ಮಡಿಯಾಳ್ ಹೇಳಿದ್ದಾರೆ.
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications