Get Updates
Get notified of breaking news, exclusive insights, and must-see stories!

ದೆಹಲಿಯಲ್ಲಿ ಬಸವಣ್ಣ ಪ್ರತಿಮೆ ಸ್ಥಾಪನೆಗೆ ಬಾ.ಸಾಮಗ ಆಗ್ರಹಬಾ.ಸಾಮಗ ಆಗ್ರಹ

ನವದೆಹಲಿ : ಈ ಕೂಡಲೇ ಕ್ರಾಂತಿಯೋಗಿ ಬಸವಣ್ಣನವರ ಪ್ರತಿಮೆಯನ್ನು ರಾಜಧಾನಿಯಲ್ಲಿ ಸ್ಥಾಪಿಸಬೇಕು, ಬೆಂಗಳೂರು- ದೆಹಲಿ ನಡುವೆ ಇನ್ನೊಂದು ವೇಗದೂತ ರೇಲು ಸಂಚಾರ ಪ್ರಾರಂಭಿಸಿ, ಆ ರೇಲಿಗೆ ಬಸವೇಶ್ವರ ಎಕ್ಸ್‌ಪ್ರೆಸ್‌ ಎಂದು ನಾಮಕರಣ ಮಾಡಬೇಕೆಂದು ದೆಹಲಿ ಕನ್ನಡಿಗ ಪತ್ರಿಕೆ ಸಂಪಾದಕ ಬಾ.ಸಾಮಗ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಏಪ್ರಿಲ್‌ 26ರಂದು ದೆಹಲಿ ಕನ್ನಡಿಗರು ಆಯೋಜಿಸಿದ್ದ ಬಸವ ಜಯಂತಿ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ರಾಜಧಾನಿಯಲ್ಲಿನ ಮುಖ್ಯ ರಸ್ತೆ , ಪಾರ್ಕುಗಳಿಗೆ ಬಸವಣ್ಣನವರ ಹೆಸರು ಇಡಬೇಕು ಎಂದೂ ಅವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು. ಸಾಹಿತಿಗಳು, ಕಲಾವಿದರು, ಪ್ರಾಧ್ಯಾಪಕರು ಮೊದಲಾದ ಕನ್ನಡಿಗರು ಸಮಾರಂಭದಲ್ಲಿ ಭಾಗವಹಿಸಿದ್ದರು.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+