ಕ್ರೆೃಸ್ತ ಸನ್ಯಾಸಿನಿಯರ ಮೇಲೆಅತ್ಯಾಚಾರವೆಸಗಿದವರಿಗೆ ಜೀವಾವಧಿ ಜೈಲು
ಜಾಬುವ : ಇಲ್ಲಿಗೆ ಸಮೀಪದ ನವಾಪುರದಲ್ಲಿ ಕ್ರೆೃಸ್ತ ಸನ್ಯಾಸಿನಿಯರ ಮೇಲೆ 1998 ರಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದ 17 ಆರೋಪಿಗಳಿಗೆ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸುವ ಮೂಲಕ ಪ್ರಕರಣವನ್ನು ಮುಕ್ತಾಯಗೊಳಿಸಿದೆ.
ನ್ಯಾಯಮೂರ್ತಿ ಕೆ.ಸಿ. ಜೈನ್ ಅವರು, ಆರೋಪಿಗಳಿಗೆ ಜೀವಾವಧಿ ಜೈಲು ಶಿಕ್ಷೆ ವಿಧಿಸುವ ಮಹತ್ವದ ನಿರ್ಣಯವನ್ನು ಶನಿವಾರ ಪ್ರಕಟಿಸಿದರು. ಪ್ರಾಸಿಕ್ಯೂಷನ್ ಸರಿಯಾದ ಸಾಕ್ಷ್ಯಾಧಾರ ಒದಗಿಸಲು ವಿಫಲವಾದ ಹಿನ್ನೆಲೆಯಲ್ಲಿ ಇತರ 7 ಮಂದಿ ಮೇಲಿನ ಆರೋಪಗಳನ್ನು ನ್ಯಾಯಮೂರ್ತಿ ಖುಲಾಸೆ ಮಾಡಿದರು.
ನವಾಪುರದಲ್ಲಿರುವ ಪ್ರೀತಿ ಶರಣ್ ಸೇವಾ ಕೇಂದ್ರದಲ್ಲಿನ ಕ್ರೆೃಸ್ತ ಸನ್ಯಾಸಿನಿಯರ ಮೇಲೆ 98 ರ ಸೆಪ್ಟಂಬರ್ 23 ರಂದು ಸಾಮೂಹಿಕ ಅತ್ಯಾಚಾರ ನಡೆದಿದ್ದು , ಈ ಘಟನೆಯ ವಿರುದ್ಧ ದೇಶಾದ್ಯಂತ ವ್ಯಾಪಕ ಪ್ರತಿಭಟನೆ ವ್ಯಕ್ತವಾಗಿತ್ತು .
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications