ಮೂರು ದಶಕದ ನಂತರ ಮಂಗಳೂರಿನಲ್ಲಿ ಕುಸ್ತಿ ಸ್ಪರ್ಧೆ
ಮಂಗಳೂರು : ಮೂವತ್ತು ವರ್ಷಗಳ ಬಳಿಕ ಆಯೋಜಿಸಲಾಗಿರುವ ಜನಪ್ರಿಯ ಅಖಾಡ ಕುಸ್ತಿ ಸ್ಪರ್ಧೆ ಮಂಗಳೂರಿನ ನೆಹರು ಮೈದಾನದಲ್ಲಿ ಭಾನುವಾರ ಆರಂಭವಾಗಿದೆ. ಅಪರೂಪಕ್ಕೆ ನಡೆಯುತ್ತಿರುವ ಈ ಸ್ಪರ್ಧೆಗೆ ಮಂಗಳೂರಿನಲ್ಲಿ ಅಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಅಖಾಡ ಕುಸ್ತಿ ಸ್ಪರ್ಧೆಯನ್ನು ಪಿ.ಪಿ. ಹೆಗಡೆ ಮಿತ್ರ ಬಳಗ ಸಂಘಟಿಸಿದೆ. ಸುಮಾರು ನೂರಕ್ಕೂ ಹೆಚ್ಚು ಸ್ಪರ್ಧಿಗಳು ಅಖಾಡ ಕುಸ್ತಿಯಲ್ಲಿ ಭಾಗವಹಿಸಲಿದ್ದಾರೆ. ಭಾನುವಾರ ಸ್ಪರ್ಧೆ ವಿಧ್ಯುಕ್ತವಾಗಿ ಆರಂಭವಾದಾಗ ಅಸಂಖ್ಯ ಪ್ರೇಕ್ಷಕರು ಕುಸ್ತಿ ಪಟುಗಳನ್ನು ಪ್ರೋತ್ಸಾಹಿಸಿದರು. ಕಾರ್ಮಿಕೋತ್ಸವ- 2001 ಕಾರ್ಯಕ್ರಮದ ಒಂದಂಗವಾಗಿ ಅಖಾಡ ಕುಸ್ತಿ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘಟಕರ ಪ್ರಕಟಣೆ ತಿಳಿಸಿದೆ.
ಮೂರು ದಿನಗಳ ಕಾಲ ನಡೆಯುವ ಈ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಮಂಗಳವಾರ, ತುಳುನಾಡ ಕೇಸರಿ ಬಿರುದು ನೀಡಿ ಸನ್ಮಾನಿಸಲಾಗುವುದು. ಅಂದು ನಡೆಯುವ ಕಾರ್ಮಿಕೋತ್ಸವದಲ್ಲಿ ಮಾಜಿ ಸಚಿವ ಬ್ಲೇಸಿಯಸ್ ಡಿಸೋಜ, ಶಾಸಕ ಯೋಗಿಶ್ ಭಟ್, ಡಿ.ವಿ. ಸದಾನಂದ ಗೌಡ, ಎಂ.ಕೆ. ಇಬ್ರಾಹಿಂ ಅವರು ಭಾಗವಹಿಸುವರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications