ಮಲೆನಾಡಿನಲ್ಲೂ ಬಿಸಿಲೇ ಸುರಿಯುತ್ತಿದೆ
ಬೆಂಗಳೂರು : ಮಲೆನಾಡಿನ ರಾಜಧಾನಿ ಶಿವಮೊಗ್ಗದಲ್ಲೂ ರಣ ಬಿಸಿಲು. ಮನೆಯಲ್ಲಿ ಇರಲೂ ಆಗದು. ಹೊರಗೆ ಬಂದರಂತೂ ನೆತ್ತಿಯೇ ಸುಡುತ್ತದೆ. ಬಿಸಿಲು ಮುಖಕ್ಕೆ ರಾಚುತ್ತದೆ. ಪಶ್ಚಿಮಘಟ್ಟದ ಸೆರಗಿನಲ್ಲಿರುವ ಶಿವಮೊಗ್ಗ, ಭದ್ರಾವತಿಯ ಪರಿಸ್ಥಿತಿ ಹೀಗೇಕಾಯ್ತು? ಚಿರಾಪುಂಜಿಯ ನಂತರ ಅತಿ ಹೆಚ್ಚು ಮಳೆ ಬರುವ ಆಗುಂಬೆಯಲ್ಲೇ ಕಳೆದ 24 ಗಂಟೆಗಳ ಅವಧಿಯಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಮುಟ್ಟಿತ್ತು. ಅಲ್ಲಿಯೂ ಮಳೆಯ ಬದಲು ಬಿಸಿಲೇ ಸುರಿಯುತ್ತಿದೆ.
ರಾಜ್ಯಾದ್ಯಂತ ಬಿಸಿಲು ಈಗ ಬಹು ಅಗ್ಗವಾಗಿದೆ. ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಾತ್ರ ಸಣ್ಣ ಮಳೆ ಆಗಿದೆ. ಬಾಳೆ ಹೊನ್ನೂರಿನಲ್ಲಿ 1 ಸೆಂಟಿ ಮೀಟರ್ ಮಳೆ ಬಿದ್ದಿದೆ. ಉತ್ತರ ಒಳನಾಡಿನ ಹಲವು ಕಡೆ ಗರಿಷ್ಠ ತಾಪಮಾನ ಏರಿದ್ದರೆ, ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ಒಣಹವೆ ಇತ್ತು. ಹೆಚ್ಚಿನ ಬದಲಾವಣೆ ಏನೂ ಇರಲ್ಲಿಲ್ಲ.
ರಾಜ್ಯದ ಅತಿ ಹೆಚ್ಚು ತಾಪಮಾನ 43 ಡಿಗ್ರಿ ಸೆಲ್ಸಿಯಸ್ ಗುಲ್ಬರ್ಗಾದಲ್ಲಿತ್ತು. ಮುನ್ಸೂಚನೆಯ ಪ್ರಕಾರ ಮುಂದಿನ 48 ಗಂಟೆಗಳ ಅವಧಿಯಲ್ಲಿ ರಾಜ್ಯದ ಒಳನಾಡಿನ ಅಲ್ಲಲ್ಲಿ ಮಳೆ, ಗುಡುಗು ಸಹಿತ ಸುರಿ ಮಳೆ ಆಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಒಣಹವೆಯೇ ಮುಂದುವರಿಯಲಿದೆ.
ಸ್ಥಳೀಯ ಹವಾಮಾನ ಮುನ್ಸೂಚನೆಯಂತೆ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇದ್ದು, ದಿನದ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ತಲುಪಲಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications