ಅಲಕಾನಂದ ನದಿಗೆ ಬಸ್ ಬಿದ್ದು 40 ಯಾತ್ರಾರ್ಥಿಗಳ ಸಾವು
ನೈನಿತಾಲ್ : ಚಾಲಕನ ನಿಯಂತ್ರಣ ತಪ್ಪಿ ಬದರೀನಾಥ ಸಮೀಪದ ಅಲಕಾನಂದ ನದಿಗೆ ಬಸ್ಸೊಂದು ಬಿದ್ದ ಪರಿಣಾಮ ಕನಿಷ್ಠ 40 ಯಾತ್ರಾರ್ಥಿಗಳು ಸೋಮವಾರ ಮೃತ ಪಟ್ಟಿದ್ದಾರೆ.
ಜನರಿಂದ ಖಚಾಖಚಿ ತುಂಬಿದ್ದ ಬಸ್ಸು ಹರಿದ್ವಾರದಿಂದ ಬದರೀನಾಥಕ್ಕೆ ಸಾಗುತ್ತಿತ್ತು. ಇದಿರಾದ ಟ್ಯಾಕ್ಸಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಬಸ್ಸನ್ನು ತಿರುಗಿಸಿದಾಗ ನಿಯಂತ್ರಣ ತಪ್ಪಿ, ಬಂಡೆಗಳಿಗೆ ಬಡಿದುಕೊಂಡು 50 ಮೀಟರ್ಗಳಷ್ಟು ಆಳದಲ್ಲಿದ್ದ ಅಲಕಾನಂದ ನದಿಗೆ ಬಿದ್ದಿತು. ಬಸ್ಸು ಬೀಳುವಾಗ ಸಿನಿಮೀಯ ರೀತಿಯಲ್ಲಿ ಚಾಲಕ ಬಚಾವಾದ. ಸುಮಾರು 40 ಯಾತ್ರಾರ್ಥಿಗಳು ಜಲಸಮಾಧಿಯಾಗಿದ್ದಾರೆ. ತೀವ್ರ ಶೋಧ ನಡೆಸಿರುವ ಪೊಲೀಸರಿಗೆ ಬಸ್ ಕಂಡಕ್ಟರ್ ಒಬ್ಬನ ಶವ ಮಾತ್ರ ಸಿಕ್ಕಿದೆ. ಬದರೀನಾಥ ಪೊಲೀಸರು ಈ ವಿಷಯವನ್ನು ದೃಢಪಡಿಸಿದ್ದಾರೆ.
(ಎಎಫ್ಪಿ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications