ಖಾನಾಪುರ : ಮರಳು ಕುಸಿದು ಇಬ್ಬರು ಬಾಲಕರ ದುರ್ಮರಣ
ಬೆಳಗಾವಿ : ಬಬನ್ ಬಲರಾಂ ಮೇಳಗೆ (15) ಹಾಗೂ ಕೃಷ್ಣಾ ಸಾತೇರಿ ಚೌಬಾರಿ(15) ಎನ್ನುವ ಖಾನಾಪುರ ತಾಲ್ಲೂಕಿನ ಗುರ್ಲಗಂಜಿ ಗ್ರಾಮದ ಇಬ್ಬರು ಮಕ್ಕಳು ಹಳ್ಳದ ಮರಳಿನಲ್ಲಿ ಸಿಲುಕಿ ಸಜೀವ ಸಮಾಧಿಯಾಗಿದ್ದಾರೆ.
ಸೋಮವಾರ ಮಧ್ಯಾಹ್ನ ಹಳ್ಳದಲ್ಲಿ ಮರಳು ತೆಗೆಯುತ್ತಿದ್ದಾಗ, ಮೇಲಿನಿಂದ ಮರಳು ಬಿದ್ದು ಸಮಾಧಿಯಾದ ಬಾಲಕರು ಜೀವ ಕಳೆದುಕೊಂಡಿದ್ದಾರೆ. ಪ್ರಕರಣವನ್ನು ಖಾನಾಪುರ ಪೊಲೀಸರು ದಾಖಲಿಸಿಕೊಂಡಿದ್ದು , ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
(ಇನ್ಫೋ ವಾರ್ತೆ)
More From
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications