ಹೈದರಾಬಾದ್ : ಅಕ್ರಮ ದತ್ತು ಕೇಂದ್ರದಿಂದ 3 ಹೆಣ್ಣು ಶಿಶುಗಳ ವಶ
ಹೈದರಾಬಾದ್ : ಬಾಲ ರಕ್ಷಣಾ ಸಮಿತಿ ಎಂಬ ಪರವಾನಗಿ ಇಲ್ಲದ ಸಂಸ್ಥೆಯಿಂದ 3 ರಿಂದ 6 ವರ್ಷ ವಯೋಮಿತಿಯ 3 ಹೆಣ್ಣು ಮಕ್ಕಳನ್ನು ಮಕ್ಕಳ ಕಲ್ಯಾಣ ಇಲಾಖೆ ಸೋಮವಾರ ಪಾರು ಮಾಡಿದೆ.
ಸಂಸ್ಥೆಯ ಶಿಶು ವಿಹಾರದಲ್ಲಿ ಇದ್ದ ಈ ಮಕ್ಕಳನ್ನು ಇಲಾಖೆ, ಸಂಸ್ಥೆಯಿಂದ ಹೊರ ತಂದಿರುವ ಮೂಲಕ ಕಳೆದೊಂದು ವಾರದಲ್ಲಿ 7 ಅಕ್ರಮ ದತ್ತು ಕೇಂದ್ರಗಳಿಂದ 188 ಮಕ್ಕಳನ್ನು ಬಚಾವು ಮಾಡಿದಂತಾಗಿದೆ. 3 ಮಕ್ಕಳ ಪೈಕಿ ಇಬ್ಬರ ಮಕ್ಕಳ ಕಣ್ಣಿನ ಕಾರ್ನಿಯಾವನ್ನು ಸಂಸ್ಥೆಯವರೇ ತೆಗೆಸಿದ್ದಾರೆ ಎಂದು ಕೆಲವು ಮಾಧ್ಯಮಗಳು ಪ್ರಕಟಿಸಿದ್ದು, ಅದು ಹುರುಳಿಲ್ಲದ್ದು ಎಂಬುದು ಗೊತ್ತಾಗಿದೆ.
ಸರೋಜಿನಿ ದೇವಿ ಕಣ್ಣಿನ ಆಸ್ಪತ್ರೆಯಲ್ಲಿ ಮಕ್ಕಳ ಕಣ್ಣು ಪರೀಕ್ಷೆ ಮಾಡಿಸಿದಾಗ, ಒಂದು ಹುಡುಗಿಗೆ ಹುಟ್ಟಿನಿಂದ ಕಣ್ಣು ಗುಡ್ಡೆ ಇಲ್ಲ ಹಾಗೂ ಇನ್ನೊಂದು ಹುಡುಗಿಗೆ ಹುಟ್ಟಿನಿಂದ ಕಾರ್ನಿಯಾ ಇಲ್ಲ ಎಂಬುದು ಬೆಳಕಿಗೆ ಬಂದಿದೆ. ಪ್ರಸ್ತುತ ಇಬ್ಬರೂ ಹೆಣ್ಣು ಮಕ್ಕಳು ಬೇರೆ ಬೇರೆ ಆಸ್ಪತ್ರೆಯಲ್ಲಿ ಆರೋಗ್ಯದ ತಪಾಸಣೆಗೆ ಒಳಗಾಗಿದ್ದಾರೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.
ಅಂತರರಾಜ್ಯ ಮಕ್ಕಳ ಮಾರಾಟ ಜಾಲದ ತಲಾಷಿನಲ್ಲಿ ಕರ್ನಾಟಕ ಹಾಗೂ ಆಂಧ್ರಪ್ರದೇಶ ಪೊಲೀಸರು ತೊಡಗಿರುವುದನ್ನು ಇಲ್ಲಿ ಸ್ಮರಿಸಬಹುದು.
(ಯುಎನ್ಐ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications