ಸ್ಥಳೀಯ ಸಂಸ್ಥೆ ಚುನಾವಣೆ : ಬುಧವಾರಬಹಿರಂಗ ಪ್ರಚಾರ ಅಂತ್ಯ
ಬೆಂಗಳೂರು : ನಾಡಿದ್ದು ಗುರುವಾರ (ಮೇ 3) ರಂದು ರಾಜ್ಯದ 148 ಸ್ಥಳೀಯ ಸಂಸ್ಥೆಗಳಿಗೆ ನಡೆಯಲಿರುವ ಚುನಾವಣೆಯ ಪ್ರಚಾರ ಪರಾಕಾಷ್ಠೆಯನ್ನು ತಲುಪಿದ್ದು, ಬುಧವಾರ ಬೆಳಗ್ಗೆ 7 ಗಂಟೆಗೆ ಬಹಿರಂಗ ಪ್ರಚಾರ ಕೊನೆಗೊಳ್ಳಲಿದೆ.
ಮೂರರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ರಾಜ್ಯದಲ್ಲಿ 2800 ಮತಗಟ್ಟೆಗಳನ್ನು ಸೂಕ್ಷ ಮತಗಟ್ಟೆಗಳೆಂದೂ, 2000 ಮತಗಟ್ಟೆಗಳನ್ನು ಅತಿಸೂಕ್ಷ್ಮ ಮತಗಟ್ಟೆಗಳೆಂದೂ ಗುರುತಿಸಲಾಗಿದೆ.
32 ಲಕ್ಷ ಮಹಿಳೆಯರು ಹಾಗೂ 34 ಲಕ್ಷ ಪುರುಷರು ನಗರ ಪ್ರದೇಶದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತ ಚಲಾಯಿಸುವ ಹಕ್ಕು ಹೊಂದಿದ್ದಾರೆ. ಶಾಂತ ಹಾಗೂ ನಿರ್ಭೀತ ಮತದಾನಕ್ಕೆ ಅನುವಾಗುವಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications