ಚಿತ್ರದುರ್ಗ : ಕಾಂಗ್ರೆಸ್ಸಿಗರ ಕಚ್ಚಾಟಕ್ಕೆಕಾರ್ಯಕರ್ತನೊಬ್ಬನ ಬಲಿ
ಚಿತ್ರದುರ್ಗ : ನಗರಸಭೆ ಚುನಾವಣೆಗೆ ಸ್ಪರ್ಧಿಸಿರುವ ವ್ಯಕ್ತಿಯ ಆಯ್ಕೆಗೆ ಸಂಬಂಧಿಸಿದಂತೆ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರ ಇಬ್ಬಣಗಳ ನಡುವೆ ಹೊತ್ತಿ ಉರಿಯುತ್ತಿದ್ದ ಜಟಾಪಟಿಗೆ, ಮಂಗಳವಾರ ಓರ್ವ ವ್ಯಕ್ತಿ ಬಲಿಯಾಗಿದ್ದಾನೆ.
ಆಲಿಮುಲ್ಲಾ ಬಡಾವಣೆಯಲ್ಲಿ ಚುನಾವಣಾ ನಿರತರಾಗಿದ್ದ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಪಕ್ಷದವನೇ ಆದ ಅಬ್ದುಲ್ ಸಾಬ್ ಎನ್ನುವ ವ್ಯಕ್ತಿಯ ಮನೆಗೆ ಮಂಗಳವಾರ ರಾತ್ರಿ 9.30 ರ ಸುಮಾರಿಗೆ ನುಗ್ಗಿ , ಆತನನ್ನು ಮನೆಯಿಂದ ಹೊರಗೆ ಎಳೆತಂದು ಕಲ್ಲುಗಳಿಂದ ಜಜ್ಜಿ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತನಾದ ಅಬ್ದುಲ್ ಸಾಬ್ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಲ್ಪ ಸಂಖ್ಯಾತ ಸಮುದಾಯದ ಪ್ರಧಾನ ಕಾರ್ಯದರ್ಶಿ ನೂರುಲ್ಲಾ ಶರೀಫ್ರ ಸಂಬಂಧಿಯಾಗಿದ್ದಾನೆ.
ಕೊಲೆ ಘಟನೆಯ ಸಂಬಂಧ ಆಲಿಮುಲ್ಲಾ ಬಡಾವಣೆಯ 9 ನೇ ವಾರ್ಡಿನ ಅಭ್ಯರ್ಥಿ ಮೆಹಬೂಬ್ ಖಾತೂನ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರಾದ ಆರ್.ಕೆ. ಸರದಾರ್ ಹಾಗೂ ಮುನ್ನಾ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಬಡಾವಣೆಯಲ್ಲಿ ಭಾವುಕ ಸ್ಥಿತಿ ಮೂಡಿರುವುದರಿಂದ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಪಡೆಯನ್ನು ರವಾನಿಸಲಾಗಿದೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications