ಚನ್ನಪಟ್ಟಣ : ಮೇ 5ರಂದು ರಾಮಪ್ರಮೇಯ ಸ್ವಾಮಿ ರಥೋತ್ಸವ
ಚನ್ನಪಟ್ಟಣ : ಬಣ್ಣದ ಬೊಂಬೆಯ ನಾಡು ಚನ್ನಪಟ್ಟಣ ತಾಲೂಕಿನ ಮಳೂರು ಅಗ್ರಹಾರದ ಜ್ಞಾನಮಂಟಪ ಕ್ಷೇತ್ರದಲ್ಲಿ ಮೇ 5ರಂದು ಶನಿವಾರ ಶ್ರೀ ರಾಮಪ್ರಮೇಯ ಸ್ವಾಮಿಗಳ ಬ್ರಹ್ಮ ರಥಾರೋಹಣ ಜರುಗಲಿದೆ.
ಮಳೂರು ಅಗ್ರಹಾರದಲ್ಲಿ ಏಪ್ರಿಲ್ 28ರಿಂದಲೇ ರಾಮ ಪ್ರಮೇಯ ಸ್ವಾಮಿಗಳವರ ಮಹೋತ್ಸವ ಹಾಗೂ ಸೇವಾಕಾರ್ಯಗಳು ನಡೆಯುತ್ತಿವೆ. ಮೇ 5ರಂದು ಮಹಾ ಬ್ರಹ್ಮ ರಥೋತ್ಸವ ಏರ್ಪಡಿಸಲಾಗಿದೆ. ರಥೋತ್ಸವ ನಿಮಿತ್ತ ದೇವಾಲಯದಲ್ಲಿ ಭಜನೆ, ಪ್ರಾತಃಪೂಜೆ, ಅಭಿಷೇಕ, ಕಳಶಪೂಜೆಯೇ ಮೊದಲಾದ ಧಾರ್ಮಿಕ ವಿಧಿಗಳು ನಡೆಯಲಿವೆ.
ಈ ವಿಷಯವನ್ನು ಮಳೂರು ದೇವಸ್ಥಾನದ ಸಂಚಾಲಕರಾದ ಎಂ.ಎನ್. ಕೃಷ್ಣ ಕುಮಾರ್ ಹಾಗೂ ತಹಶೀಲ್ದಾರ್ ವೈ.ಬಿ. ಕೃಷ್ಣ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications