ಕೆನರಾ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಆರ್.ವಿ. ಶಾಸ್ತ್ರೀ ನೇಮಕ
ಬೆಂಗಳೂರು : ಕೆನರಾ ಬ್ಯಾಂಕ್ನ ನೂತನ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿ ಆರ್.ವಿ. ಶಾಸ್ತ್ರೀ ಮಂಗಳವಾರ ಅಧಿಕಾರ ವಹಿಸಿಕೊಂಡರು ಎಂದು ಬ್ಯಾಂಕ್ನ ಪ್ರಕಟಣೆ ತಿಳಿಸಿದೆ. ಈ ಹಿಂದೆ 1999ರಿಂದ ಇಂಡಿಯನ್ ಓವರ್ಸೀಸ್ ಬ್ಯಾಂಕ್ನ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿ ಶಾಸ್ತ್ರೀ ಸೇವೆ ಸಲ್ಲಿಸಿದ್ದರು.
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕರ್ಕಿ ಗ್ರಾಮದ ಶಾಸ್ತ್ರೀ ಅವರು, ಮುಂಬಯಿ ಷೇರು ವಿನಿಮಯ ಕೇಂದ್ರದಲ್ಲಿ 1967-68ರಲ್ಲಿ ಅರ್ಥಶಾಸ್ತ್ರಜ್ಞರಾಗಿಯೂ ಸೇವೆ ಸಲ್ಲಿಸಿದ್ದರು. ಆನಂತರ ಪಂಜಾಬ್ ನ್ಯಾಷನಲ್ ಬ್ಯಾಂಕ್ನಲ್ಲಿ ಪ್ರೊಬೇಷನರಿ ಆಫೀಸರ್ ಆಗಿ ಸೇರಿದ್ದರು.
ಪಂಜಾಬ್ ಬ್ಯಾಂಕ್ನ ಹಣಕಾಸು ವಿಭಾಗ, ಪರಿವೀಕ್ಷಣೆ ಮತ್ತು ನಿಯಂತ್ರಣ ವಿಭಾಗ, ವ್ಯವಸ್ಥಾಪನಾ ಮತ್ತು ಸಲಹಾ ಸೇವೆ, ಪತ್ತಿನ ಕಾರ್ಯಾಚರಣೆ ಮೊದಲಾದ ಕ್ಷೇತ್ರಗಳಲ್ಲಿ ದುಡಿದಿರುವ ಶಾಸ್ತ್ರೀ ಅವರಿಗೆ ಬ್ಯಾಂಕಿಂಗ್ ಉದ್ಯಮದಲ್ಲಿ ಅಪಾರ ಅನುಭವ ಹಾಗೂ ಪರಿಶ್ರಮ ಇದೆ.
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications