ತ್ರಿಮತಸ್ಥ ಬ್ರಾಹ್ಮಣ ವಧೂ- ವರರಿಂದ ಅರ್ಜಿ ಆಹ್ವಾನ
ಬೆಂಗಳೂರು : ತ್ರಿಮತಸ್ಥ ಬ್ರಾಹ್ಮಣ ವಧೂ ವರರ ಕಲ್ಯಾಣಕ್ಕೆ ಅನುಕೂಲವಾಗುವಂತೆ ಕಾರ್ಯ ನಿರ್ವಹಿಸುತ್ತಿರುವ ಎಸ್ಕೆಆರ್ಪಿ ವಧು ವರಾನ್ವೇಷಣೆ ಕೇಂದ್ರ ವಿವಾಹಾಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಿದೆ.
ಭಾರತ ಹಾಗೂ ವಿದೇಶದಲ್ಲಿರುವ ತ್ರಿಮತಸ್ಥ ಬ್ರಾಹ್ಮಣ ವಧೂ ವರರನ್ನ್ನು ಸಂಪರ್ಕಿಸುವಲ್ಲಿ ಮಹತ್ತರ ಪಾತ್ರ ವಹಿಸುತ್ತಿರುವ ಈ ಕೇಂದ್ರ- ವಿಧುರರು, ವಿಧವೆಯರು, ಎರಡನೇ ಮದುವೆಯಾಗುವವರು ಹಾಗೂ ಅಂಗವಿಕಲರನ್ನು ವಿಶೇಷ ಪ್ರಕರಣವೆಂದು ಪರಿಗಣಿಸುತ್ತದೆ.
ಆಸಕ್ತರು ಎಸ್ಕೆಆರ್ಪಿ ವಧು ವರಾನ್ವೇಷಣೆ ಕೇಂದ್ರ, ನಂ.83, ಅನುರಾಧ ಮೋಟಾರ್ ಡ್ರೆೃವಿಂಗ್ ಸ್ಕೂಲ್ ಹಿಂಭಾಗ, 41 ಬಸ್ ಸ್ಟಾಪ್ ಸಮೀಪ, ಬೆಂಗಳೂರು - 560004 ವಿಳಾಸವನ್ನು ಅಥವಾ 080- 6611523 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications