Get Updates
Get notified of breaking news, exclusive insights, and must-see stories!

ಅಂಡಮಾನ್‌- ನಿಕೋಬಾರ್‌ನಕರಾವಳಿಯಲ್ಲಿ ಭೂಕಂಪ

ನವದೆಹಲಿ : ಅಂಡಮಾನ್‌ ಹಾಗೂ ನಿಕೋಬಾರ್‌ ಕರಾವಳಿ ಪ್ರದೇಶದಲ್ಲಿ ಗುರುವಾರ ಮೊದಲ ಜಾವ 4.30 ಗಂಟೆಗೆ ಭೂಕಂಪ ಸಂಭವಿಸಿದ್ದು, ಸಾವು- ನೋವಿನ ಬಗ್ಗೆ ಇನ್ನೂ ಯಾವುದೇ ಮಾಹಿತಿ ಸಿಕ್ಕಿಲ್ಲ.

ರಿಕ್ಟಾರ್‌ ಮಾಪಕದಲ್ಲಿ ಕಂಪನದ ತೀವ್ರತೆ 5 ರಷ್ಟಿತ್ತು. ಭೂಕಂಪದ ಕೇಂದ್ರ ಬಿಂದು ಇಂಡಿಯನ್‌ ಓಷನ್‌ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

(ಯುಎನ್‌ಐ)

ಮುಖಪುಟ / ಇವತ್ತು... ಈ ಹೊತ್ತು...

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+