ಮಕ್ಕಳ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿಕಂಚ್ಯಾಣಿ ಶರಣಪ್ಪ
ಹುಬ್ಬಳ್ಳಿ : ಈ ತಿಂಗಳ 13 ರಂದು ಧಾರವಾಡದಲ್ಲಿ ನಡೆಯಲಿರುವ ಮಕ್ಕಳ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಜನಪ್ರಿಯ ಮಕ್ಕಳ ಸಾಹಿತಿ, ರಾಗಿ ವಿಜಾಪುರದ ಕಂಚ್ಯಾಣಿ ಶರಣಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.
ಪ್ರೊ. ಎನ್. ವಜ್ರಕುಮಾರ ಗೌರವ ಅಧ್ಯಕ್ಷತೆಯ ಸಮಿತಿಯು ಶರಣಪ್ಪರನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ. ಗುಬ್ಬಚ್ಚಿ ಗೂಡು ಮಕ್ಕಳ ಮಾಸಿಕದ ವಾರ್ಷಿಕೋತ್ಸವದ ಸಲುವಾಗಿ ಧಾರವಾಡ ಕರ್ನಾಟಕ ವಿದ್ಯಾವರ್ಧಕ ಸಂಘದ ಅವರಣದಲ್ಲಿ ಸಮ್ಮೇಳನವನ್ನು ಆಯೋಜಿಸಲಾಗಿದೆ. 75 ವರ್ಷ ವಯಸ್ಸಿನ ಹಿರಿಯ , ಮಕ್ಕಳ ಸಾಹಿತಿ ಶರಣಪ್ಪ ನಿವೃತ್ತ ಶಿಕ್ಷಕರು.(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications