ಐಸಿಐಸಿಐಗೆ ಆಘಾತ, ಲಾಭಾಂಶದಲ್ಲಿ ಪ್ರತಿಶತ 55 ರಷ್ಟು ಕುಸಿತ
ಮುಂಬಯಿ : ಮಾರ್ಚ್ 31 ಕ್ಕೆ ಕೊನೆಗೊಂಡ ಆರ್ಥಿಕ ವರ್ಷದಲ್ಲಿ ದೇಶದ ಹಿರಿಯ ಹಣಕಾಸು ಸಂಸ್ಥೆಗಳಲ್ಲೊಂದಾದ ಐಸಿಐಸಿಐ ಬ್ಯಾಂಕ್ ತನ್ನ ನಿವ್ವಳ ಆದಾಯದಲ್ಲಿ ಭಾರೀ ಕುಸಿತ ಕಾಣುವುದರೊಂದಿಗೆ ಆಘಾತ ಅನುಭವಿಸಿದೆ. ಕಳೆದ ಸಾಲಿನಲ್ಲಿ 1206 ಕೋಟಿ ರುಪಾಯಿ ಲಾಭ ದಾಖಲಿಸಿದ್ದ ಐಸಿಐಸಿಐ ಈ ಸಾಲಿನಲ್ಲಿ 537 ಕೋಟಿ ರು. ಲಾಭ ಗಳಿಸುವುದರೊಂದಿಗೆ ಲಾಭಾಂಶದಲ್ಲಿ ಶೇ. 55 ರಷ್ಟು ಕುಸಿತ ಕಂಡಿದೆ.
ಐಸಿಐಸಿಐ ಆಡಳಿತ ಸಂಸ್ಥೆಯ ನಿರ್ದೇಶಕ ಹಾಗೂ ಸಿಇಓ ಕೆ.ವಿ. ಕಾಮತ್ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದಾರೆ. ಭಾರತೀಯ ರಿಸರ್ವ್ ಬ್ಯಾಂಕ್ನ ಹೊಸ ಮಾರ್ಗದರ್ಶಿ ಸೂತ್ರಗಳು, ಒಟ್ಟು ಅರ್ಥವ್ಯವಸ್ಥೆಯಲ್ಲಿನ ಕುಸಿತ ಹಾಗೂ ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಾದ ವ್ಯತ್ಯಯ ಸೇರಿದಂತೆ ವಿವಿಧ ಕಾರಣಗಳಿಂದಾಗಿ ಈ ಕುಸಿತ ಉಂಟಾಗಿದೆ ಎಂದು ಕಾಮತ್ ಹೇಳಿದರು.
2000-01 ನೇ ಹಣಕಾಸು ವರ್ಷದ ನಾಲ್ಕನೆಯ ಭಾಗದಲ್ಲಿ ಐಸಿಐಸಿಐ ಒಟ್ಟು 257 ಕೋಟಿ ರುಪಾಯಿ ನಷ್ಟ ಅನುಭವಿಸಿದ್ದು , ಕಳೆದ ವರ್ಷ ಈ ಭಾಗದಲ್ಲಿ ಬ್ಯಾಂಕ್ 395 ಕೋಟಿ ರುಪಾಯಿ ಲಾಭ ಗಳಿಸಿತ್ತು .
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications