ಅಂತಾರಾಜ್ಯ ಜಲವಿವಾದ ಶೀಘ್ರ ಇತ್ಯರ್ಥಗೊಳಿಸಬೇಕು : ಕೃಷ್ಣ
ಪಾಂಡೀಚೆರಿ : ಅಂತಾರಾಜ್ಯ ಜಲವಿವಾದಗಳನ್ನು ಜಲ ನ್ಯಾಯಮಂಡಳಿಗಳು ತ್ವರಿತವಾಗಿ ಇತ್ಯರ್ಥಗೊಳಿಸಬೇಕು ಎಂದು ಕರ್ನಾಟಕದ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅಭಿಪ್ರಾಯಪಟ್ಟಿದ್ದಾರೆ.
ಇಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಕಾವೇರಿ ನದಿ ನೀರಿನ ವಿವಾದ ನ್ಯಾಯಮಂಡಳಿಯ ವ್ಯಾಪ್ತಿಯಲ್ಲಿರುವುದರಿಂದ ತಾವು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ತಿಳಿಸಿದರು.
ಆಂಧ್ರಪ್ರದೇಶ ಕರ್ನಾಟಕದ ಹೆಚ್ಚುವರಿ ನೀರನ್ನು ಬಳಸಿಕೊಳ್ಳಲು ನಡೆಸುತ್ತಿರುವ ಪ್ರಯತ್ನಗಳ ಬಗ್ಗೆ ಸರ್ವಪಕ್ಷ ನಾಯಕರ ಸಭೆಯ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ಕರ್ನಾಟಕದ ಹಕ್ಕನ್ನು ಕಸಿದುಕೊಳ್ಳಲು ತಾವು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಸೂಚ್ಯವಾಗಿ ತಿಳಿಸಿದರು.
ಕೃತಜ್ಞತೆ : ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತಪಡಿಸಿರುವ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಕೃಷ್ಣ , ರಾಜ್ಯದ ಅತ್ಯುತ್ತಮ ಆಡಳಿತವೇ ಈ ಜಯಕ್ಕೆ ಮುಖ್ಯಕಾರಣ ಎಂದು ಹೇಳಿದರು.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications