ಬೆಂಗಳೂರಿನಲ್ಲಿ ಅಕಾಲಿಕ ಸುರಿಮಳೆತಂದ ತಂಪು- ತೊಂದರೆ
ಬೆಂಗಳೂರು : ಗುರುವಾರ ಇಳಿಸಂಜೆ ನಗರದಲ್ಲಿ ಸುರಿದ ಅನಿರೀಕ್ಷಿತ ಸುರಿಮಳೆ, ಬಿಸಿಲಿನಿಂದ ಬೆಂದ ನಾಗರಿಕರಿಗೆ ತಂಪಿನ ಸಿಂಚನ ಎರೆಯುವ ಜೊತೆಗೆ ತಗ್ಗು ಪ್ರದೇಶದ ಜನರಿಗೆ ತಲೆನೋವಾಗಿಯೂ ಪರಿಣಮಿಸಿತು. ಯಥಾಪ್ರಕಾರ ಸಂಚಾರ ಅಸ್ತವ್ಯಸ್ತಗೊಂಡಿತು.
ಚಾಮರಾಜಪೇಟೆ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ರಸ್ತೆ ಬದಿಯ ಮರಗಳು ಉರುಳಿ ಬಿದ್ದಿದ್ದರಿಂದ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು . ಚಾಮರಾಜಪೇಟೆ ಮೂರನೇ ಮುಖ್ಯರಸ್ತೆಯಲ್ಲಿ 7 ವಿದ್ಯುತ್ ಕಂಬಗಳು ಹಾಗೂ ಒಂದು ತೆಂಗಿನಮರ ಕೆಳಗುರುಳಿವೆ. ಹಾಗೆಯೇ ಈದ್ಗಾ ಮೈದಾನದ ಬಳಿ ಒಂದು ದೊಡ್ಡ ಮರವುರುಳಿ ಟೆಂಪೊ ಜಖಂಗೊಂಡಿದೆ.
ಈಜಿಪುರ ಸೇರಿದಂತೆ ವಿವಿಧ ತಗ್ಗು ಪ್ರದೇಶಗಳ ಜನತೆ ನೀರು ನುಗ್ಗಿದ್ದರಿಂದ ತೊಂದರೆ ಅನುಭವಿಸಿದರು. ವಿದ್ಯುತ್ ಕಂಬಗಳು ಬುಡ ಮೇಲಾದ್ದರಿಂದ ನಗರದ ಬಹುತೇಕ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿತ್ತು .
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications