‘ಪಾಶ್ಚಾತ್ಯ ಪ್ರಭಾವಕ್ಕೆ ಒಳಗಾದ ಭಾರತೀಯರು ಬಲು ಅಪಾಯಕಾರಿ’
ಉಡುಪಿ : ನಮ್ಮ ರಾಷ್ಟ್ರದ ಸಂಸ್ಕೃತಿ ಪರಂಪರೆಯನ್ನು ಎತ್ತಿಹಿಡಿಯುವಂತೆ ಹರಿಯಾಣ ಹೈಕೋರ್ಟ್ನ ನಿವೃತ್ತ ನ್ಯಾಯಾಧೀಶ ನ್ಯಾಯಮೂರ್ತಿ ರಾಮಾ ಜೋಯಸ್ ಇಲ್ಲಿ ಕರೆ ನೀಡಿದರು.
ಇಲ್ಲಿ ಎರಡು ದಿನಗಳ ಕಾಲ ನಡೆದ ಪರ್ಯಾಯ ಪೇಜಾವರ ಮಠದ ಶ್ರೀವಿಶ್ವೇಶ ತೀರ್ಥ ಸ್ವಾಮಿಗಳ ಜನ್ಮಜಯಂತಿಯ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು. ಭ್ರಷ್ಟ ರಾಜಕೀಯದ ಸುಧಾರಣೆ ಧರ್ಮದ ನೆಲೆಗಟ್ಟಿನಲ್ಲಿಯೇ ಆಗಬೇಕು ಎಂದೂ ಅವರು ಅಭಿಪ್ರಾಯಪಟ್ಟರು.
ಪಾಶ್ಚಿಮಾತ್ಯರ ಪ್ರಭಾವಕ್ಕೆ ಒಳಗಾಗಿರುವ ಭಾರತೀಯರು ನಮ್ಮ ದೇಶಕ್ಕೆ ಅಪಾಯಕಾರಿಗಳಾಗಿ ಪರಿಣಮಿಸುತ್ತಿದ್ದಾರೆ ಎಂದೂ ಅವರು ಹೇಳಿದರು. ಪೇಜಾವರಿ ಶ್ರೀಗಳ ಕೊಡುಗೆಯನ್ನು ಸ್ಮರಿಸಿದ ಅವರು, ಹಿಂದೂಗಳನ್ನು ಒಗ್ಗೂಡಿಸಲು ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಶ್ರೀಗಳು, ಮತಾಂತರದ ವಿರುದ್ಧವೂ ಧ್ವನಿ ಎತ್ತಿದರು ಎಂದು ಕೊಂಡಾಡಿದರು.
ಹರಿಜನರ ಕೇರಿಗೆ ಕಾಲಿಟ್ಟ ಮೊದಲ ಸನ್ಯಾಸಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಶ್ರೀಗಳು ರಾಷ್ಟ್ರಾದ್ಯಂತ ಸಂಸ್ಕೃತ ಪ್ರಚಾರಕ್ಕೆ ಹೋರಾಟವನ್ನೇ ನಡೆಸುತ್ತಿದ್ದಾರೆ ಎಂದರು.
(ಯು.ಎನ್.ಐ)
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications