ವಿಶ್ವಸಂಸ್ಥೆ ವಿಶೇಷ ಅಧಿವೇಶನಕ್ಕೆಬೆಂಗಳೂರಿನ ಪ್ರೊ.ವಿಶ್ವನಾಥ್
ಬೆಂಗಳೂರು : ಜೂನ್ 6ರಿಂದ 8ರವರೆಗೆ ನ್ಯೂಯಾರ್ಕ್ನಲ್ಲಿ ನಡೆಯಲಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಹೊಸ ಸಹಸ್ರಮಾನದ ವಿಶೇಷ ಅಧಿವೇಶನಕ್ಕೆ ನಗರದ ಪ್ರೊ.ಎಚ್.ಆರ್.ವಿಶ್ವನಾಥ್ ಆಹ್ವಾನಿತರು.
1996ರಲ್ಲಿ ಇಸ್ತಾಂಬುಲ್ನಲ್ಲಿ ನಡೆದ ವಿಶ್ವಸಂಸ್ಥೆಯ ಅಧಿವೇಶನದಲ್ಲಿ ನಗರೀಕರಣ ಜೋರಾಗುತ್ತಿರುವ ಜಗತ್ತಿನಲ್ಲಿ ಎಲ್ಲರಿಗೂ ವಸತಿ ವ್ಯವಸ್ಥೆ ಎಂಬ ವಿಷಯ ಕುರಿತ ವಿಶೇಷ ಚರ್ಚಾಗೋಷ್ಠಿ ನಡೆದಿತ್ತು. ಗೋಷ್ಠಿಯಲ್ಲಿ ಕೈಗೊಂಡ ನಿರ್ಣಯಗಳು ಅನುಷ್ಠಾನವಾಗಿವೆಯೇ, ಇಲ್ಲವೇ, ಆಗಿದ್ದರೆ ಎಷ್ಟರ ಮಟ್ಟಿಗೆ ಎಂಬ ವಿಷಯವಾಗಿ ವಿವಿಧ ರಾಷ್ಟ್ರಗಳ ಪ್ರತಿನಿಧಿಗಳು ಚರ್ಚೆ ನಡೆಸುವರು. ಅದರಲ್ಲಿ ಪ್ರೊ.ವಿಶ್ವನಾಥ್ ಕೂಡ ಭಾಗವಹಿಸುವರು.
ಮಾಜಿ ಪ್ರಾಂಶುಪಾಲರಾದ ವಿಶ್ವನಾಥ್ ಅವರಿಗೆ ಅಪರೂಪದ ಈ ಗೌರವ ಸಲ್ಲುತ್ತಿದ್ದು, ವಸತಿ ಸಮಸ್ಯೆಯ ಬಗ್ಗೆ ತಮ್ಮ ಮಂಡನೆಯನ್ನು ಹೊರಹಾಕುವ ಸದವಕಾಶ ಇದಾಗಿದೆ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications