ಭೀಮೆ, ಕೃಷ್ಣೆಗೆ ನಾಲ್ಕು ಟಿ.ಎಂ.ಸಿ. ನೀರು : ಮಹಾರಾಷ್ಟ್ರ ಭರವಸೆ
ಬೆಂಗಳೂರು : ಕುಡಿಯುವ ನೀರಿಗೂ ತೊಂದರೆ ಪಡುತ್ತಿರುವ ಭೀಮಾ ತಟದ ಜನರ ನೀರಿನ ಸಮಸ್ಯೆ ನೀಗಿಸಲು ಉಜಿನಿ ಜಲಾಶಯದಿಂದ 2 ಟಿ.ಎಂ.ಸಿ. ನೀರು ಬಿಡುವ ಭರವಸೆ ಮಹಾರಾಷ್ಟ್ರದಿಂದ ದೊರಕಿದೆ.
ಮಹಾರಾಷ್ಟ್ರದ ಮುಖ್ಯಮಂತ್ರಿ ವಿಲಾಸ್ರಾವ್ ದೇಶ್ಮುಖ್ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ರಾಜ್ಯ ಜಲ ಸಂಪನ್ಮೂಲ ಸಚಿವ ಎಚ್.ಕೆ. ಪಾಟೀಲ್ ಈ ವಿಷಯ ತಿಳಿಸಿದರು.
ಬಾಗಲಕೋಟೆ, ಗುಲ್ಬರ್ಗಾ, ರಾಯಚೂರು ಪ್ರದೇಶದಲ್ಲಿ ಬಿಸಿಲು ದಿನದಿಂದ ದಿನಕ್ಕೆ ಏರುತ್ತಿದ್ದು, ನದಿ ಬತ್ತಿಹೋಗಿದೆ. ಜನರು ನೀರಿಗಾಗಿ ಹಾಹಾಕಾರ ಪಡುತ್ತಿದ್ದಾರೆ. ಜನ - ಜಾನುವಾರುಗಳು ನೀರನ್ನು ಹುಡುಕಿ ಅಲೆಯುತ್ತಿವೆ ಎಂಬುದನ್ನು ಮಹಾರಾಷ್ಟ್ರ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಡಲಾಯಿತು.
ಈ ಹಿನ್ನೆಲೆಯಲ್ಲಿ ಕೊಯ್ನಾ ಅಣೆಕಟ್ಟೆಯಿಂದ ಕೃಷ್ಣ ನದಿಗೆ 2 ಟಿ.ಎಂ.ಸಿ ಹಾಗೂ ಉಜಿನಿಯಿಂದ ಭೀಮಾ ನದಿಗೆ ಎರಡು ಟಿ.ಎಂ.ಸಿ ನೀರು ಬಿಡಲು ತಾತ್ವಿಕವಾಗಿ ಒಪ್ಪಿರುವ ದೇಶ್ಮುಖ್ ಅನುಕೂಲಕರ ಭರವಸೆ ನೀಡಿದ್ದಾರೆ ಎಂದು ಹೇಳಿದರು.
ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications