ಮಾನವ ಹಕ್ಕುಗಳ ಆಯೋಗದ ದೃಷ್ಟಿಗೆ ಲಂಬಾಣಿ ಮಕ್ಕಳ ಮಾರಾಟ
ನವದೆಹಲಿ : ದೇಶಾದ್ಯಂತ ಚರ್ಚೆಯಲ್ಲಿರುವ ತೆಲಂಗಾಣ ಪ್ರದೇಶದಲ್ಲಿ ಹೆಣ್ಣು ಮಕ್ಕಳ ಮಾರಾಟ ಮತ್ತು ಕೊಲೆಯ ಪ್ರಕರಣಗಳ ಕುರಿತಂತೆ ತೀವ್ರ ಕಳವಳ ವ್ಯಕ್ತಪಡಿಸಿರುವ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ, ಪ್ರಕರಣದ ಬಗ್ಗೆ ಸಮಗ್ರ ವರದಿ ನೀಡುವಂತೆ ಆಂಧ್ರಪ್ರದೇಶ ಸರ್ಕಾರಕ್ಕೆ ಸೂಚಿಸಿದೆ.
ರಾಷ್ಟ್ರೀಯ ಪತ್ರಿಕೆಗಳಲ್ಲಿ ಈಚೆಗೆ ಪ್ರಕಟವಾದ ವರದಿಗಳ ಹಿನ್ನೆಲೆಯಲ್ಲಿ , ಪ್ರಕರಣ ಕುರಿತು ವರದಿಯನ್ನು ಕಳುಹಿಸುವಂತೆ ಆಂಧ್ರ ಸರ್ಕಾರಕ್ಕೆ ಆಯೋಗ ತಿಳಿಸಿದೆ. ಲಂಬಾಣಿ ಜನಾಂಗದ ಹೆಣ್ಣುಮಕ್ಕಳನ್ನು ಮಾರಲಾಗುತ್ತಿದೆ ಅಥವಾ ಕೊಲ್ಲಲಾಗುತ್ತಿದೆ ಎಂದು ಪತ್ರಿಕೆಗಳು ವರದಿ ಮಾಡಿದ್ದವು. ಬಡತನ ಹಾಗೂ ಅನಕ್ಷರತೆ ಮಕ್ಕಳನ್ನು ಮಾರಲಿಕ್ಕೆ ಕಾರಣ ಎಂದು ಮಾಧ್ಯಮಗಳು ತಿಳಿಸಿದ್ದವು.
ಯುನಿಸೆಫ್ನಂಥಾ ಸಂಸ್ಥೆಗಳೊಡನೆ ಇತ್ತೀಚೆಗೆ ಸಭೆ ಸೇರಿದ್ದ ಆಯೋಗವು- ಭ್ರೂಣಹತ್ಯೆ, ಶಿಶುಹತ್ಯೆ, ದತ್ತಕ ಹಾಗೂ ಅಕ್ರಮ ಮಾರಾಟ ಕುರಿತಂತೆ ಮಾಹಿತಿಯನ್ನು ಒದಗಿಸುವಂತೆ ಕೋರಲು ನಿಶ್ಚಯಿಸಿತ್ತು.
(ಇನ್ಫೋ ವಾರ್ತೆ)
ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications