ದೀನ್ದಾರ್ ಸಂಘಟನೆ ಕಚೇರಿಗಳಿಗೆ ಪೊಲೀಸರಿಂದ ಬೀಗ
ಹೈದರಾಬಾದ್ : ಕರ್ನಾಟಕ, ಆಂಧ್ರಪ್ರದೇಶ ಹಾಗೂ ಗೋವಾದಲ್ಲಿ ಕಳೆದ ವರ್ಷ ನಡೆದ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರ ದೀನ್ದಾರ್ ಅಂಜುಮನ್ ಸಂಸ್ಥೆಯನ್ನು ನಿಷೇಧಿಸಿರುವ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶ ಪೊಲೀಸರು ದೀನ್ದಾರ್ ಸಂಘಟನೆಗಳ ಕಚೇರಿಗಳಿಗೆ ಬೀಗಮುದ್ರೆ ಹಾಕುತ್ತಿದ್ದಾರೆ.
ಆಂಧ್ರಪ್ರದೇಶದಲ್ಲೇ ಹೆಚ್ಚಾಗಿ ಕಾರ್ಯಚಟುವಟಿಕೆ ಹೊಂದಿರುವ ದೀನ್ದಾರ್ ಅಂಜುಮನ್ ಸಂಘಟನೆ ಹೈದರಾಬಾದ್ನಲ್ಲಿ ಹೊಂದಿರುವ ಎಲ್ಲ ಕಚೇರಿಗಳಿಗೆ ಪೊಲೀಸರು ಸೋಮವಾರ ಬೀಗ ಹಾಕಿ, ಸೀಲ್ ಮಾಡಿದರು. ದೀನ್ದಾರ್ ಸಂಘಟನೆಗೆ ನಿಷೇಧ ಹೇರಿರುವ ಕಾರಣ ಇನ್ನು ಮುಂದೆ ರಾಜ್ಯದಲ್ಲಿ ಯಾವುದೇ ರೀತಿಯ ಚಟುವಟಿಕೆ ನಡೆಸಲು ಅವಕಾಶ ನೀಡುವುದಿಲ್ಲ ಎಂದು ಅಸಿಸ್ಟೆಂಟ್ ಪೊಲೀಸ್ ಕಮೀಷನರ್ ಎನ್. ಶ್ರೀನಿವಾಸ್ ತಿಳಿಸಿದ್ದಾರೆ.
ಹೈದರಾಬಾದ್ನ ಆಸೀಫ್ ನಗರದಲ್ಲಿ ಸುಮಾರು 3 ಎಕರೆ ಪ್ರದೇಶದಲ್ಲಿ ದೀನ್ದಾರ್ ಹೊಂದಿರುವ ಕಟ್ಟಡ, ಗ್ರಂಥಾಲಯ ಹಾಗೂ ಕಚೇರಿಗೆ ಬೀಗಮುದ್ರೆ ಹಾಕಲಾಗಿದೆ ಎಂದೂ ಅವರು ತಿಳಿಸಿದರು. ಆದರೆ, ಈ 3 ಎಕರೆ ಪ್ರದೇಶದಲ್ಲಿರುವ ಮನೆಗಳಲ್ಲಿ ಸಂಘಟನೆಗೆ ಸೇರಿದ ಕೆಲವರು ವಾಸ ಮಾಡುತ್ತಿದ್ದು, ಮನೆಗಳಿಗೆ ಬೀಗ ಹಾಕಲಾಗಿಲ್ಲ ಎಂದೂ ಅವರು ಸುದ್ದಿಗಾರರಿಗೆ ತಿಳಿಸಿದರು.
ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications