ಬೆಂಗಳೂರು : 3.61 ಲಕ್ಷ ರು. ಮೌಲ್ಯದಅಕ್ರಮ ಸೀಮೆಎಣ್ಣೆ ವಶ
ಬೆಂಗಳೂರು : ಪಡಿತರ ಅಂಗಡಿಗಳಲ್ಲಿ ಬಡ ಜನತೆಗೆ ಮಾತ್ರ ಬಿಕರಿಯಾಗಬೇಕಿದ್ದ ನೀಲಿ ಸೀಮೆಎಣ್ಣೆಯನ್ನು, ಬಿಳಿ ಸೀಮೆಎಣ್ಣೆಯನ್ನಾಗಿ ಪರಿವರ್ತಿಸಿ ಮಾರುತ್ತಿದ್ದ ದೊಡ್ಡ ಜಾಲವೊಂದನ್ನು ಪೊಲೀಸರು ಬಯಲಿಗೆಳೆದಿದ್ದು, 3.61 ಲಕ್ಷ ರುಪಾಯಿ ಮೌಲ್ಯದ ಅಕ್ರಮ ಸೀಮೆಎಣ್ಣೆಯನ್ನು ವಶಪಡಿಸಿಕೊಂಡಿದ್ದಾರೆ.
ಮಲ್ಲೇಶ್ವರಂನ ಶೋವಾನ್ ಅಸೋಸಿಯೇಟ್ಸ್ ಸೀಮೆಎಣ್ಣೆ ಸಗಟು ವಿತರಕರ ಅಂಗಡಿ ಮತ್ತು ರಾಜಾಜಿನಗರದ ಡಾ. ರಾಜ್ಕುಮಾರ್ ರಸ್ತೆಯ ವೆಂಕಟೇಶ್ವರ ಹಾಗೂ ಶ್ರೀಧರ ಎಂಬ ಸೀಮೆಎಣ್ಣೆ ಮಾರಾಟಗಾರರ ಅಂಗಡಿ ಮೇಲೆ ಮಂಗಳವಾರ ದಾಳಿ ನಡೆಸಿದ ಬೆಂಗಳೂರು ಉತ್ತರ ವಿಭಾಗದ ಪೊಲೀಸರು ಎರಡು ಟ್ಯಾಂಕರ್ ಹಾಗೂ 22,600 ಲೀಟರ್ ಸೀಮೆಎಣ್ಣೆ ವಶಪಡಿಸಿಕೊಂಡಿದ್ದಾರೆ. ಪೊಲೀಸರು ಇತ್ತೀಚೆಗೆ ಬೇಧಿಸಿರುವ ಭಾರೀ ಅಕ್ರಮ ಇಂಧನ ಜಾಲವಿದು.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications