ಚಾಮರಾಜ ನಗರದಲ್ಲಿ ಕರುಳುಬೇನೆಗೆ ಐವರ ಬಲಿ
ಚಾಮರಾಜನಗರ : ಕಳೆದ 24 ಗಂಟೆಯ ಅವಧಿಯಲ್ಲಿ ಉಲ್ಬಣಗೊಂಡ ಕರುಳು ಬೇನೆಯಿಂದಾಗಿ ಐದು ಮಂದಿ ಮೃತ ಪಟ್ಟಿದ್ದು, 27 ಮಂದಿ ತೀವ್ರ ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದಾರೆ.
ಚಾಮರಾಜನಗರ ತಾಲ್ಲೂಕಿನ ಕುದೇರು ಗ್ರಾಮದಲ್ಲಿ ಇಬ್ಬರು, ನಾಗವಳ್ಳಿ, ಬಿಸಲವಾಡಿ ಮತ್ತು ಆಲೂರು ಗ್ರಾಮಗಳಲ್ಲಿ ತಲಾ ಒಬ್ಬೊಬ್ಬರು ಮೃತರಾಗಿದ್ದಾರೆ. ಕೊಳ್ಳೇಗಾಲ ತಾಲ್ಲೂಕಿನ ಹನೂರು ಪ್ರದೇಶದ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ಕರುಳು ಬೇನೆ ಮರುಕಳಿಸಿ 27 ಮಂದಿ ಅಸ್ವಸ್ಥರಾಗಿದ್ದು ಅವರೆಲ್ಲರರೂ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯಲ್ಲಿ ಕಳೆದ ಒಂದು ವಾರದಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗಿದ್ದು, ಕೆರೆ ಕಟ್ಟೆಗಳ ನೀರನ್ನೇ ಕುಡಿಯಲು ಬಳಸಿರುವುದು ಕರುಳುಬೇನೆಗೆ ಕಾರಣವಾಗಿದೆ. ಜಿಲ್ಲೆಯಲ್ಲಿ ಕಳೆದೊಂದು ತಿಂಗಳ ಅವಧಿಯಲ್ಲಿ 13 ಮಂದಿ ಕರುಳು ಬೇನೆಗೆ ಬಲಿಯಾಗಿದ್ದಾರೆ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications