ಚಿತ್ರ ಪ್ರದರ್ಶಕರಿಗೆ ಭೂಗತ ದೊರೆಮುತ್ತಪ್ಪ ರೈ ಬೆದರಿಕೆ?
ಬೆಂಗಳೂರು : ತನಗೆ ಬೇಕಾದ ನಿರ್ಮಾಪಕರೊಬ್ಬರ ಚಿತ್ರವನ್ನು ಬಿಡುಗಡೆ ಮಾಡುವ ವಿಷಯದಲ್ಲಿ ಪ್ರದರ್ಶಕರೊಬ್ಬರಿಗೆ ಭೂಗತ ದೊರೆ ಮುತ್ತಪ್ಪ ರೈ ತಾಕೀತು ಮಾಡಿದ್ದಾನೆ ಎಂದು ಪೊಲೀಸ್ ಠಾಣೆಯಲ್ಲಿ ದೂರೊಂದು ದಾಖಲಾಗಿದೆ.
ತನಗೆ ಹತ್ತಿರದ ನಿರ್ಮಾಪಕರೊಬ್ಬರ ಚಿತ್ರವನ್ನು ಬೆಂಗಳೂರು, ಮೈಸೂರು ಹಾಗೂ ಹಾಸನನ ಥಿಯೇಟರ್ಗಳಲ್ಲಿ ಬಿಡುಗಡೆ ಮಾಡಲೇಬೇಕು. ಇಲ್ಲವಾದರೆ ರಿಯಲ್ ಎಸ್ಟೇಟ್ ಉದ್ಯಮಿ ಸುಬ್ಬರಾಜುವಿಗಾದ ಗತಿಯೇ ನಿನಗೂ ಆಗುತ್ತದೆ ಎಂದು ಮುತ್ತಪ್ಪ ರೈ ಪ್ರದರ್ಶಕ ರಿಗೆ ದುಬೈನಿಂದಲೇ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.
ನೀನು ಯಾರು ಎಂದು ಪ್ರದರ್ಶಕ ಕೇಳಿದಾಗ, ಹತ್ತಿರದ ಪೊಲೀಸ್ ಠಾಣೆಗೆ ಹೋಗಿ ವಿಚಾರಿಸು. ನಾನಾರು ಎಂದು ತಿಳಿಯುತ್ತದೆ ಎಂದು ಮುತ್ತಪ್ಪ ರೈ ಉತ್ತರ ಕೊಟ್ಟಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಬೆದರಿಕೆ ಕರೆ ಸ್ವೀಕರಿಸಿರುವ ಪ್ರದರ್ಶಕ ಪೊಲೀಸರಿಗೆ ದೂರಿತ್ತಿದ್ದಾರೆ.
ಬಾಲಂಗೋಚಿ : ಮುಂಬೈ ಮಾಫಿಯಾ ಕೈಲಿ ಬಾಲಿವುಡ್ ಅನ್ನುವಂತೆ, ಮುತ್ತಪ್ಪ ರೈ ಕೈಲಿ ಸ್ಯಾಂಡಲ್ವುಡ್ ಅಂತಾಗಬಹುದೇ ?
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications