ಬೀರೂರು ಸಮೀಪ ಭೀಕರ ರಸ್ತೆಅಪಘಾತಕ್ಕೆ ಏಳು ಜನ ಬಲಿ
ಬೀರೂರು : ಸಮೀಪದ ಬೆಟ್ಟದಹಳ್ಳಿ ಹಾಗೂ ಕೋರನಹಳ್ಳಿ ನಡುವೆ ಶನಿವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ದುರಂತದಲ್ಲಿ ಏಳು ಜನ ಮೃತರಾಗಿದ್ದು , 16 ಜನರು ಗಾಯಗೊಂಡಿದ್ದಾರೆ.
ಟೆಂಪೊ ಹಾಗೂ ಲಾರಿ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಮೂವರು ಸ್ಥಳದಲ್ಲೇ ನಿಧನರಾದರು. ಅಪಘಾತದಲ್ಲಿ ಗಾಯಗೊಂಡವರನ್ನು ಪತ್ರೆ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು , ಅವರೆಲ್ಲ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಲಕ್ಷ್ಮಣಗೌಡ (60), ಎ.ಓ. ಜುಟ್ಟುಗೌಡ (445) ಹಾಗೂ ಗಣಪತಿ (32) ಎಂದು ಸತ್ತವರನ್ನು ಗುರ್ತಿಸಲಾಗಿದೆ. ಕುಮಟಾ ತಾಲ್ಲೂಕಿನ ತಣ್ಣೀರು ಹಳ್ಳದ ನಿವಾಸಿಗಳಾದ ಅವರು, ತಿರುಪತಿಗೆ ಯಾತ್ರೆಗೆ ಹೊರಟಿದ್ದರು ಎನ್ನಲಾಗಿದೆ.(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications