ತೆಂಗು ಬೆಳೆಗಾರರಿಗೆ ಸಿಹಿಸುದ್ದಿ : ಟ್ರಾವೆಲ್ ಕಿಟ್ನಲ್ಲಿ ಎಳೆನೀರು
ಬೆಂಗಳೂರು : ಎಳೆನೀರನ್ನು ಸ್ಯಾಶೆಗಳಲ್ಲಿ ಹಾಗೂ ಬಾಟಲ್ಗಳಲ್ಲಿ ತುಂಬಿಸಿ ಮಾರುವ ಯೋಜನೆಗೆ ಸದ್ಯದಲ್ಲಿಯೇ ಚಾಲನೆ ದೊರೆಯಲಿದೆ. ಈ ಯೋಜನೆಗೆ ತಕ್ಕ ತಂತ್ರಜ್ಞಾನ ರೂಪುಗೊಂಡ ನಂತರ ಐದು ಉದ್ಯಮಗಳಿಗೆ ಅನುಮತಿ ನೀಡಲು ಕೇಂದ್ರಸರಕಾರ ಒಪ್ಪಿಕೊಂಡಿದೆ.
ತೆಂಗು ಅಭಿವೃದ್ಧಿ ಮಂಡಳಿಯು ರಕ್ಷಣಾ ವಿಭಾಗದ ಆಹಾರ ಸಂಸ್ಕರಣಾ ಪ್ರಯೋಗಾಲಯದ ಸಹಯೋಗದೊಂದಿಗೆ ಎಳೆನೀರನ್ನು ಕ್ಯಾನ್ ಮತ್ತು ಪ್ಯಾಕೆಟುಗಳಲ್ಲಿ ಕೆಡದಂತೆ ತುಂಬಿಡುವ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದೆ. ಈ ತಂತ್ರಜ್ಞಾನವನ್ನು ಐದು ಉದ್ಯಮಗಳಿಗೆ ಹಸ್ತಾಂತರಿಸಲಾಗಿದ್ದು, ಕರ್ನಾಟದಲ್ಲಿ ಪ್ರತಿದಿನ 10 ಸಾವಿರ ಎಳೆನೀರು ಸಂಸ್ಕರಿಸುವ ಸಾಮರ್ಥ್ಯವುಳ್ಳ 75 ಲಕ್ಷ ರೂ. ವೆಚ್ಚದ ಉದ್ಯಮ ತಲೆಯೆತ್ತಲಿದೆ.
ಕೃಷಿ ಸಚಿವಾಲಯದ ಪ್ರಕಾರ ಎಳೆನೀರಿನಲ್ಲು ಸಾಕಷ್ಟು ಪೋಷಕಾಂಶಗಳಿದ್ದು, ಸಕ್ಕರೆ, ಖನಿಜಾಂಶ, ವಿಟಾಮಿನ್, ಪ್ರೋಟೀನ್ಗಳ ಜೊತೆಗೆ ಸಣ್ಣ ಪ್ರಮಾಣದಲ್ಲಿ ಕಿಣ್ವಗಳೂ ಇರುವುದು ಕಂಡು ಬಂದಿದೆ. ಈ ಯೋಜನೆಯಿಂದಾಗಿ ಪ್ರಸ್ತುತ ಎಳೆನೀರು ಸಂಸ್ಕರಣೆಯಿಂದ ತೆಂಗು ಬೆಳೆಗಾರರು ಎದುರಿಸುತ್ತಿದ್ದ ಮಾರುಕಟ್ಟೆ ಸಮಸ್ಯೆಗೆ ಪರಿಹಾರ ಸಿಗಲಿದೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications