ಪ್ರಜಾಪ್ರಭುತ್ವಕ್ಕೆ ಜಯ ! ಮತ್ತೆಅಧಿಕಾರ ಸೂತ್ರ ಹಿಡಿದ ಲಲಿತಾ
ಚೆನ್ನೈ : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಕುಮಾರಿ ಜಯಲಲಿತಾ ಅವರು, ಸೋಮವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲರಾದ ಎಂ. ಫಾತಿಮಾ ಬೀವಿ ಅವರು ಪ್ರಮಾಣ ವಚನ ಹಾಗೂ ಅಧಿಕಾರದ ಗೌಪ್ಯತೆಯನ್ನು ಭೋದಿಸಿದರು.
ಚುನಾವಣೆಯ ಮತ ಎಣಿಕೆ ಮುಗಿದ ಮಾರನೆಯ ದಿನವೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮೊದಲಿಗರೆಂಬ ಖ್ಯಾತಿಗೂ ಜಯಾ ಪಾತ್ರರಾಗಿದ್ದಾರೆ. ಜಯಲಲಿತಾ ಅವರೊಂದಿಗೆ ಸೋಮವಾರ ತಂಬಿದೊರೈ, ಐಯಾರ್ ಪಾಂಡಿಯಾರ್, ಆರ್. ಸರೋಜಾ, ಜಯಕುಮಾರ್ ಹಾಗೂ ಪೊನ್ನೈಯನ್ ಅವರು ಸಚಿವರಾಗಿ ಅಧಿಕಾರದ ಪ್ರಮಾಣ ವಚನ ಸ್ವೀಕರಿಸಿದರು.
1982ರಲ್ಲಿ ರಾಜಕೀಯ ಕ್ಷೇತ್ರಕ್ಕೆ ಪದಾರ್ಪಣೆ ಮಾಡಿದ ಜಯಲಲಿತಾ, ಭ್ರಷ್ಟಾಚಾರದ ಆರೋಪದಲ್ಲಿ ಶಿಕ್ಷೆಗೆ ಗುರಿಯಾಗಿರುವ ಹಿನ್ನೆಲೆಯಲ್ಲಿ ಈ ಬಾರಿ ಚುನಾವಣೆಗೆ ಸ್ಪರ್ಧಿಸಲಾಗಿರಲಿಲ್ಲ. ಅವರ ನಾಮಪತ್ರವನ್ನು ತಿರಸ್ಕರಿಸಲಾಗಿತ್ತು. ಈಗ ಜಯಾ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದು, ಪ್ರಜಾಪ್ರತಿನಿಧಿ ಕಾಯಿದೆಯ ರೀತ್ಯ ಇನ್ನಾರು ತಿಂಗಳ ಅವಧಿಯಲ್ಲಿ ಅವರು, ಶಾಸಕರಾಗಿ ಆಯ್ಕೆಯಾಗಲೇ ಬೇಕಾಗಿದೆ.
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications