‘ಕೊಡವಾಸ್- ದ ಹೈ ಲ್ಯಾಂಡರ್ಸ್’ ಗೆ ಅತ್ಯುತ್ತಮ ಸಾಕ್ಷ್ಯಚಿತ್ರ ಪ್ರಶಸ್ತಿ
ಮಡಿಕೇರಿ: ಮೈಸೂರು ವಿಶ್ವ ವಿದ್ಯಾಲಯದ ಆಡಿಯೋ ವಿಷುವಲ್ ರಿಸರ್ಚ್ ಸೆಂಟರ್(ಎವಿಆರ್ಸಿ ) ನಿರ್ದೇಶಿಸಿರುವ ‘ಕೊಡವಾಸ್ -ದ ಹೈ ಲ್ಯಾಂಡರ್ಸ್ ’ ಎಂಬ ಸಾಕ್ಷ್ಯಚಿತ್ರ ರಾಷ್ಟ್ರೀಯ ಯುಜಿಸಿ- ಸಿಇಸಿ ಶೈಕ್ಷಣಿಕ ವೀಡಿಯೋ ಸ್ಪರ್ಧೆಯಲ್ಲಿ ಅತ್ಯುತ್ತಮ ಚಿತ್ರ ಎಂಬ ಹೆಗ್ಗಳಿಕೆ ಪಡೆದಿದೆ.
ಎವಿಆರ್ಸಿಯ ಈ ಕಾರ್ಯವನ್ನು ಅತ್ಯುತ್ತಮ ಶೈಕ್ಷಣಿಕ ಕಾರ್ಯಕ್ರಮ ಎಂದು ಗುರುತಿಸಲಾಗಿದ್ದು, ಚಿತ್ರವು ರಾಷ್ಟ್ರ ಪ್ರಶಸ್ತಿಯಾಂದಿಗೆ 25 ಸಾವಿರ ರೂಪಾಯಿ ನಗದು ಬಹುಮಾನನ್ನು ಗೆದ್ದುಕೊಂಡಿದೆ.
ಈ ಸಾಕ್ಷ್ಯಚಿತ್ರವನ್ನು ಎವಿಆರ್ಸಿಯ ನಿರ್ಮಾಪಕ ಸೈಯ್ಯದ್ ಕಲೀಮ್ ಅವರು ನಿರ್ದೇಶಿಸಿದ್ದು, ಕೊಡಗು ಜಿಲ್ಲೆಯಲ್ಲಿ ವಾಸಿಸುವ ಕೊಡವ ಜನಾಂಗದ ಸಂಸ್ಕೃತಿ, ಆಚರಣೆ ಮತ್ತು ಸಂಪ್ರದಾಯಗಳ ಮೇಲೆ ಬೆಳಕು ಚೆಲ್ಲುತ್ತದೆ. ಅಲ್ಲಿನ ಪ್ರಾಕೃತಿಕ ಸೌಂದರ್ಯವೂ ಸಾಕ್ಷ್ಯಚಿತ್ರದಲ್ಲಿದೆ. ಬ್ರಹ್ಮಗಿರಿಬೆಟ್ಟ , ಕಾವೇರಿ ನದಿತೀರದ ಸೊಬಗು, ಕೊಡವರ ಮದುವೆ ಆಚರಣೆಗಳನ್ನು ಸಾಕ್ಷ್ಯಚಿತ್ರ ಅನಾವರಣಗೊಳಿಸುತ್ತದೆ.
ನಿವೃತ್ತ ಏರ್ ಮಾರ್ಷಲ್ ಕಾರಿಯಪ್ಪ, ಮಾಜಿ ಮಂತ್ರಿ ಎಂ.ಸಿ. ನಾಣಯ್ಯ ಅಖಿಲ ಕೊಡವ ಸಮಾಜದ ಮುಖಂಡ ಮೋನಪ್ಪ ಹಾಗೂ ಕೊಡಗಿನ ಮತ್ತಿತರ ಗಣ್ಯರ ಸಂದರ್ಶನ ಚಿತ್ರದಲ್ಲಿದೆ.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications