ಬಳ್ಳಾರಿಯಿಂದ ಕಾಂಗ್ರೆಸ್ಸಿನ ನಿರಂಜನ ವಿಧಾನಪರಿಷತ್ತಿಗೆ ಆಯ್ಕೆ
ಬಳ್ಳಾರಿ : ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ ಕ್ಷೇತ್ರದಿಂದ ವಿಧಾನಪರಿಷತ್ತಿನ ಒಂದು ಕ್ಷೇತ್ರಕ್ಕಾಗಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ನ ಕೆ. ನಿರಂಜನ ನಾಯ್ಡು ಆಯ್ಕೆಯಾಗಿದ್ದಾರೆ.
ಸಮೀಪದ ಎದುರಾಳಿ ಸಂಯುಕ್ತ ಜನತಾದಳದ ಹುರಿಯಾಳು ಡಾ.ಕೆ.ಬಿ. ಬಸಪ್ಪ ಅವರಿಗಿಂತ 1,533 ಹೆಚ್ಚಿನ ಮತಗಳನ್ನು ಪಡೆಯುವ ಮೂಲಕ ನಿರಂಜನ ಸುಲಭ ಗೆಲುವನ್ನು ದಾಖಲಿಸಿದರು. ನಿರಂಜನ ಅವರು 2343 ಮತಗಳನ್ನು ಪಡೆದರೆ, ಸಂಯುಕ್ತ ಜನತಾದಳದ ಬಸಪ್ಪ ನವರಿಗೆ 810 ಮತಗಳು ದೊರಕಿವೆ. ಕಳಪೆ ಸಾಧನೆಗೈದಿರುವ ಬಿಜೆಪಿಯ ಡಿ. ಎರ್ರಿಸ್ವಾಮಿ ಕೇವಲ 105 ಮತಗಳನ್ನು ಪಡೆದಿದ್ದಾರೆ.
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications