ಕರಾವಳಿಯಲ್ಲಿ ಅಡಿಕೆ ಮಾರುಕಟ್ಟೆ ಅಧ್ಯಯನಕ್ಕೆ ಪ್ರತ್ಯೇಕ ಸಮಿತಿ
ಮಂಗಳೂರು : ಕುಸಿಯುತ್ತಿರುವ ಅಡಿಕೆ ಬೆಲೆಯಿಂದ ನೊಂದಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಅಡಿಕೆ ಬೆಳೆಗಾರರು, ಅಡಿಕೆ ಮಾರುಕಟ್ಟೆಯ ಪರಿಸ್ಥಿತಿಯನ್ನು ಅಧ್ಯಯನ ಮಾಡಲು 11 ಮಂದಿ ಸಮಿತಿಯ ಪ್ರತ್ಯೇಕ ಅಡಿಕೆ ಸಂಸ್ಥೆಯಾಂದನ್ನು ರಚಿಸಿದ್ದಾರೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ರೈತರು ಸೋಮವಾರ ಮೊಳಹಳ್ಳಿ ಶಿವರಾವ್ ಮೆಮೋರಿಯಲ್ ಹಾಲ್ನಲ್ಲಿ ಸೇರಿದ್ದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಕ್ಯಾಂಪ್ಕೋ ಅಧ್ಯಕ್ಷ ಬಿ. ನಾಗರಾಜ ಶೆಟ್ಟಿ ಮತ್ತು ಎಸ್. ಕೆ. ಡಿ. ಸಿ. ಸಿ ಬ್ಯಾಂಕ್ ಅಧ್ಯಕ್ಷ ಎಂ. ಎನ್. ರಾಜೇಂದ್ರ ಕುಮಾರ್ ಸಮಿತಿಯ ಗೌರವ ಸದಸ್ಯರಾಗಿರುತ್ತಾರೆ.
ಸೋಮವಾರದ ಸಭೆಯಲ್ಲಿ - ಉಭಯ ಜಿಲ್ಲೆಗಳಲ್ಲಿನ ಎಲ್ಲ ವಾಣಿಜ್ಯ ಬೆಳೆಗಳೂ ಸಮಸ್ಯೆಗಳೆನ್ನುದುರಿಸುತ್ತಿದ್ದು, ಜಿಲ್ಲೆಯ ಸಹಕಾರಿ ಸಂಘಗಳ ವ್ಯವಹಾರದ ಮೇಲೆ ತೀವ್ರ ಪರಿಣಾಮ ಬೀರಿರುವುದರ ಬಗ್ಗೆ ಚರ್ಚಿಸಲಾಯಿತು.
ಕ್ಯಾಂಪ್ಕೋದ ಸ್ಥಾಪಕಾಧ್ಯಕ್ಷ ವಾರಣಾಸಿ ಸುಬ್ರಾಯ ಭಟ್, ಕೆ. ಬಿ. ಮುನಿರಾಜ್ ಬಲ್ಲಾಳ್, ಬಿ. ನಿರಂಜನ, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಜಯಂತ ಶೆಟ್ಟಿ, ಡಾ. ವಿಘ್ನೕಶ್ವರ ವೆರ್ಮುಡಿ, ಜೀವಂಧರ್ ಕುಮಾರ್, ಭಾಸ್ಕರ್ ಕೋಟ್ಯಾನ್, ರಾಜಾರಾಮ್ ಭಟ್, ಎಂ. ಬಿ. ಸದಾಶಿವ, ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಎಸ್. ಸೀತಾರಾಮ್ ರೈ ಹಾಗೂ ಸಹಕಾರ ಸಂಘದ ಎನ್. ಎಸ್. ಗೋಖಲೆ ಸಮಿತಿಯಲ್ಲಿದ್ದಾರೆ.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications