‘ಬೆಂಗಳೂರಿನಲ್ಲಿ ಕಲಬೆರಕೆ ಪೆಟ್ರೋಲ್ನಿಂದ ವಾಯು ಮಾಲಿನ್ಯ’
ಬೆಂಗಳೂರು : ಬೆಂಗಳೂರು ಮಹಾ ನಗರದಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯಕ್ಕೆ ವಾಹನಗಳಿಗೆ ಬಳಸುತ್ತಿರುವ ಇಂಧನವೇ ಕಾರಣ ಎಂದು ಅಧ್ಯಯನಗಳಿಂದ ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಆದೇಶ ನೀಡಲಾಗಿದೆ ಎಂದು ರಾಜ್ಯ ಸಾರಿಗೆ ಸಚಿವ ಸಗೀರ್ ಅಹ್ಮದ್ ಗುರುವಾರ ಇಲ್ಲಿ ತಿಳಿಸಿದರು.
ವಾಯು ಮಾಲಿನ್ಯ ನಿಯಂತ್ರಣಕ್ಕೆ 4 ಕಾರ್ಯ ಪಡೆಗಳನ್ನು ರಚಿಸಲಾಗಿದೆ. ಈ ಪಡೆ ಕಲಬೆರಕೆ ಪೆಟ್ರೋಲ್ ಮಾರಾಟ ಮಾಡುವ ಪೆಟ್ರೋಲ್ ಬಂಕ್ಗಳ ತಪಾಸಣೆ ಮಾಡಲಿದೆ ಎಂದು ಅವರು ಹೇಳಿದರು. ಕಲಬೆರೆಕೆ ಪೆಟ್ರೋಲ್ ಹಾಗೂ ಡೀಸೆಲ್ ಮಾರಾಟ ಮಾಡುತ್ತಿದ್ದ ಐದು ಪೆಟ್ರೋಲ್ ಬಂಕ್ಗಳ ಮೇಲೆ ಮೊಕದ್ದಮೆ ಹೂಡಲಾಗಿದೆ. ಒಂದು ಪೆಟ್ರೋಲ್ ಬಂಕ್ ಅನ್ನು ಅಮಾನತ್ತುಗೊಳಿಸಲಾಗಿದೆ ಎಂದೂ ಅವರು ವಿವರಿಸಿದರು.
ಕಲಬೆರಕೆ ಇಂಧನದಿಂದ ವಾಹನಗಳು ಹಾಳಾಗುವುದೇ ಅಲ್ಲದೆ, ಅವುಗಳಿಂದ ಹೊರ ಹೊಮ್ಮುವ ಧೂಮದ ಪ್ರಮಾಣವೂ ಹೆಚ್ಚುತ್ತದೆ. ಆ ತ್ಯಾಜ್ಯದಲ್ಲಿ ಇರುವ ರಾಸಾಯನಿಕಗಳಿಂದ ಪರಿಸರ ಹಾಳಾಗುತ್ತಿದೆ. ಬೆಂಗಳೂರಿಗರಿಗೆ ಉಸಿರಾಡಲು ಸ್ವಚ್ಛವಾದ ಗಾಳಿಯೂ ದೊರಕದ ಸ್ಥಿತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಕಲಬೆರಕೆ ಪೆಟ್ರೋಲ್ ಮಾರಾಟ ಮಾಡುವವರ ವಿರುದ್ಧ ಸರಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications