ಬೆಂಗಳೂರು ಮೂಲದ ವರ್ಲ್ಡ್ಟೆಲ್- ಸಚಿನ್ ಒಪ್ಪಂದ
ನವದೆಹಲಿ : ಪ್ರಸಿದ್ಧ ಕ್ರಿಕೆಟ್ ತಾರೆ ಸಚಿನ್ ತೆಂಡೂಲ್ಕರ್, ಕ್ರೀಡಾ ನಿರ್ವಹಣಾ ಸಂಸ್ಥೆಯಾದ ವರ್ಲ್ಡ್ ಟೆಲ್ನೊಂದಿಗೆ 17 ಮಿಲಿಯನ್ ಡಾಲರ್ಗಳ 5 ವರ್ಷದ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ ಎಂದು ಕ್ರಿಕೆಟ್ ಇಂಡಸ್ಟ್ರಿಯ ಅನಧಿಕೃತ ಮೂಲಗಳನ್ನುಲ್ಲೇಖಿಸಿ ರಾಯ್ಟರ್ಸ್ ಸುದ್ದಿಸಂಸ್ಥೆ ವರದಿ ಮಾಡಿದೆ.
ಬೆಂಗಳೂರು ಮೂಲದ ವರ್ಲ್ಡ್ಟೆಲ್ನೊಂದಿಗಿನ ಒಪ್ಪಂದದಿಂದಾಗಿ ಕಂಪನಿಯ ವಾಣಿಜ್ಯ ಹಾಗೂ ಮಾರುಕಟ್ಟೆ ಚಟುವಟಿಕೆಗಳಲ್ಲಿ ಸಚಿನ್ ಭಾಗಿಯಾಗುತ್ತಾರೆ. 1995 ರ ಅಕ್ಟೋಬರ್ನಲ್ಲಿ ಕೂಡ ವರ್ಲ್ಡ್ಟೆಲ್ನೊಂದಿಗೆ 300 ಮಿಲಿಯನ್ ರುಪಾಯಿಗಳ 5 ವರ್ಷದ ಒಪ್ಪಂದಕ್ಕೆ ಸಚಿನ್ ಸಹಿ ಹಾಕಿದ್ದರು.
ಕಳೆದ 5 ವರ್ಷಗಳಲ್ಲಿ ಸಾಕಷ್ಟು ಉತ್ತಮವಾಗಿ ಆಡಿದ್ದಾರೆ, ದಾಖಲೆಗಳನ್ನು ಮುರಿದಿದ್ದಾರೆ. ಕ್ರೀಡಾಂಗಣದಲ್ಲಿ ಮಾತ್ರವಲ್ಲದೆ ಮೈದಾನದಾಚೆಗೂ ಅವರು ಸಾಕಷ್ಟು ಜನಪ್ರಿಯರು ಎಂದು ಕಂಪನಿ ಹೊರಡಿಸಿರುವ ತನ್ನ ಹೇಳಿಕೆಯಲ್ಲಿ ತೆಂಡೂಲ್ಕರ್ ಅವರನ್ನು ಬಣ್ಣಿಸಿದೆ. ಸಚಿನ್ ವಿಶ್ವದ ಉನ್ನತ ಕ್ರಮಾಂಕದ ಆಟಗಾರ. ಸೀಮಿತ ಓವರ್ಗಳ ಪಂದ್ಯದಲ್ಲಿ 10 ಸಾವಿರ ರನ್ಗಳನ್ನು ಪೂರೈಸಿರುವ ಅವರು, ಈಗಾಗಲೇ ಕ್ರೆಡಿಟ್ ಕಾರ್ಡ್ ಹಾಗೂ ಮೆದು ಪಾನೀಯಗಳ ಪ್ರಚಾರದ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications