ಮುಖ್ಯ ಚುನಾವಣಾ ಆಯುಕ್ತರಾಗಿ ಜೆ.ಎಂ. ಲಿಂಗ್ಡೋ ನೇಮಕ
ನವದೆಹಲಿ : ಚುನಾವಣಾ ಆಯುಕ್ತ ಜೆ.ಎಂ. ಲಿಂಗ್ಡೋ ಅವರನ್ನು ಮುಖ್ಯ ಚುನಾವಣಾ ಆಯುಕ್ತರನ್ನಾಗಿ ಕೇಂದ್ರಸರ್ಕಾರ ಗುರುವಾರ ನೇಮಿಸಿದೆ. ಜೂನ್ 13 ರಂದು ಪ್ರಸ್ತುತ ಮುಖ್ಯ ಚುನಾವಣಾ ಆಯುಕ್ತರಾಗಿರುವ ಎಂ.ಎಸ್. ಗಿಲ್ ನಿವೃತ್ತರಾಗುತ್ತಿದ್ದು , ಅವರ ಜಾಗೆಯನ್ನು ಲಿಂಗ್ಡೋ ತುಂಬುವರು.
ದೇಶದ ಉನ್ನತ ಹುದ್ದೆಗಳಲ್ಲೊಂದಾದ ಮುಖ್ಯ ಚುನಾವಣಾ ಆಯುಕ್ತರ ಹುದ್ದೆಗೇರಿದ ಈಶಾನ್ಯ ಭಾಗದ ಮೊದಲ ವ್ಯಕ್ತಿ ಅನ್ನುವ ಅಗ್ಗಳಿಕೆ 62 ವರ್ಷದ ಲಿಂಗ್ಡೋ ಅವರದಾಗಿದೆ. ಮುಖ್ಯ ಚುನಾವಣಾ ಆಯುಕ್ತರ ಅಧಿಕಾರಾವಧಿ ಆರು ವರ್ಷಗಳದಾಗಿದ್ದರೂ, ನಿವೃತ್ತಿಯ ಅವಧಿ 65 ವರ್ಷಗಳಾದ್ದರಿಂದ ಲಿಂಗ್ಡೋ ಅವರು ಕೇವಲ ಮೂರು ವರ್ಷಗಳು ಮಾತ್ರ ಹುದ್ದೆಯಲ್ಲಿರುತ್ತಾರೆ.
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications