ಹಂತಕರ ಗುಂಡಿಗೆ ವಿಶ್ವಕರ್ಮಿಗಳ ನಾಯಕ ಪ್ರಭಾಕರ ಆಚಾರ್ಯ ಬಲಿ
ಉಡುಪಿ : ವಿಶ್ವ ಕರ್ಮ ಸಮಾಜದ ನಾಯಕ, ನಗರದ ಪ್ರಮುಖ ಉದ್ಯಮಿ ಹಾಗೂ ಉಡುಪಿ ತೆರಿಗೆದಾರರ ವೇದಿಕೆಯ ಅಧ್ಯಕ್ಷ ಅಲೆವೂರು ಪ್ರಭಾಕರ ಆಚಾರ್ಯ ಅವರನ್ನು ಗುರುತು ಸಿಗದ ಹಂತಕರು ಗುಂಡಿಟ್ಟು ಕೊಂದಿದ್ದಾರೆ.
ಗುರುವಾರ ರಾತ್ರಿ ಎಂಟು ಗಂಟೆ ಸುಮಾ-ರಿ-ಗೆ ನಗರದ ಸಿಟಿಬಸ್ ನಿಲ್ದಾಣದ ಬಳಿ ಇರುವ ಮಂಗಳ ಜ್ಯುವೆಲ್ಲರ್ಸ್ ಕುಳಿ-ತಿ-ದ್ದ ಆಚಾ-ರ್ಯ ಅವ-ರ ಮೇಲೆ, ಏಕಾ-ಏ-ಕಿ ನು-ಗ್ಗಿ-ಬಂ-ದ ದುಷ್ಕರ್ಮಿಗಳು ಗುಂಡು ಹಾರಿಸಿದರು. ಕೆಂಪು ಮಾರುತಿ ಜೆನ್ ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಒಂದೆರಡು ನಿಮಿಷದಲ್ಲಿಯೇ ಪಲಾಯನ ಮಾಡಿದರು.
ಪ್ರಕರಣವನ್ನು ನಗರ ಪೊಲೀಸ್ ಠಾಣೆಯಲ್ಲಿ ದಾಖಲಿಸಿಕೊಳ್ಳಲಾಗಿದ್ದು, ಹಂತಕರ ಶೋಧಕ್ಕೆ ವ್ಯಾಪಕ ಜಾಲ ಹರಡಲಾಗಿದೆ, ಈ ಕೊಲೆ ಕಾರ್ಯ ಜಾಲದಲ್ಲಿ ಸ್ಥಳೀಯರೂ ಭಾಗವಹಿಸಿರಬಹುದಾದ ಸಾಧ್ಯತೆ ಇದೆ ಎಂದು ಎಸ್ಪಿ ಅಮೃತ ಪಾಲ್ ತಿಳಿಸಿದ್ದಾರೆ. ಆಚಾರ್ಯ ಅವರು ಪತ್ನಿ, ಇಬ್ಬರು ಪುತ್ರಿಯರು ಮತ್ತು ಓರ್ವ ಪುತ್ರನನ್ನು ಅಗಲಿದ್ದಾರೆ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications