ಅಸಂಘಟಿತ ಕಾರ್ಮಿಕರಿಗೆ ಜುಲೈನಿಂದ ‘ಸಾಮಾಜಿಕ ಸುರಕ್ಷತಾ ಯೋಜನೆ’
ನವದೆಹಲಿ : ದೇಶದಲ್ಲಿನ 12 ಕೋಟಿ ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸಾಮಾಜಿಕ ಸುರಕ್ಷತಾ ಯೋಜನೆಯನ್ನು ಪ್ರಧಾನಿ ವಾಜಪೇಯಿ ಶುಕ್ರವಾರ ಪ್ರಕಟಿಸಿದರು.
37 ನೇ ಭಾರತೀಯ ಕಾರ್ಮಿಕರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಪ್ರಧಾನಿ, ಇದೇ ವರ್ಷದ ಜುಲೈ ತಿಂಗಳಿಂದ ನೂತನ ಯೋಜನೆ ಜಾರಿಗೆ ಬರುವುದಾಗಿ ಘೋಷಿಸಿದರು. ಪ್ರಾರಂಭದಲ್ಲಿ 150 ಕೋಟಿ ರುಪಾಯಿಗಳನ್ನು ಯೋಜನೆಯಲ್ಲಿ ತೊಡಗಿಸಲಾಗುವುದು. ಅಸಂಘಟಿತ ವಲಯದ ಕಾರ್ಮಿಕರಿಗೆ ವಿಮೆ ಹಾಗೂ ಪಿಂಚಣಿ ಸೌಲಭ್ಯ ಈ ಯೋಜನೆಯಡಿ ದೊರೆಯಲಿದೆ ಎಂದು ವಾಜಪೇಯಿ ಹೇಳಿದರು.
ಅಸಂಘಟಿತ ವಲಯವು ಸಾಮಾನ್ಯವಾಗಿ ಭೂಮಿ ರಹಿತ ಕೃಷಿಕರನ್ನು ಒಳಗೊಂಡಿದೆ. ವಿತ್ತ ಸಚಿವ ಯಶವಂತ ಸಿನ್ಹಾ ತಮ್ಮ ಆಯವ್ಯಯ ಭಾಷಣದಲ್ಲಿ ಈ ಯೋಜನೆಯನ್ನು ಪ್ರಸ್ತಾಪಿಸಿದುದನ್ನು ವಾಜಪೇಯಿ ನೆನೆದರು.
(ಯುಎನ್ಐ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications