ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆವೃತ್ತಿ ಶಿಕ್ಷಣದಲ್ಲಿ ಶೇ.5 ಮೀಸಲಾತಿ
ಬೆಂಗಳೂರು : 1 ರಿಂದ 10 ನೇ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿರುವ ವಿದ್ಯಾರ್ಥಿಗಳಿಗೆ ವೈದ್ಯಕೀಯ , ಇಂಜಿನಿಯರಿಂಗ್ ಸೇರಿದಂತೆ ಎಲ್ಲ ವೃತ್ತಿಪರ ಶಿಕ್ಷಣ ಪ್ರವೇಶ ಸಂದರ್ಭದಲ್ಲಿ ಶೇ. 5 ರ ಮೀಸಲಾತಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಮೀಸಲಾತಿ ಪ್ರಸಕ್ತ ಶಿಕ್ಷಣ ವರ್ಷದಿಂದಲೇ ಜಾರಿಗೆ ಬರಲಿದೆ.
ಶನಿವಾರ ಸಭೆ ಸೇರಿದ್ದ ರಾಜ್ಯ ಸಚಿವ ಸಂಪುಟ ಸಭೆ ಈ ಮಹತ್ವದ ನಿರ್ಣಯ ಕೈಗೊಂಡಿದೆ. ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಬಿ.ಕೆ. ಚಂದ್ರಶೇಖರ್ ಈ ವಿಷಯ ತಿಳಿಸಿದರು.
ಸರ್ಕಾರದ ತೀರ್ಮಾನದಿಂದಾಗಿ, ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ಉನ್ನತ ಶಿಕ್ಷಣದ ಅವಕಾಶಗಳನ್ನು ಹೆಚ್ಚಿಸಿಕೊಳ್ಳಲಿದ್ದಾರೆ. ವಿಶೇಷವಾಗಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಸರ್ಕಾರದ ತೀರ್ಮಾನ ವರದಾನ ಎನಿಸಲಿದೆ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications