ಇನ್ಫೋಸಿಸ್ ನಾರಾಯಣ ಮೂರ್ತಿಅವರಿಗೆ ಲಿಬರ್ಟಿ ಪ್ರಶಸ್ತಿ
ಸ್ವಿಟ್ಜರ್ಲೆಂಡ್ : ಭಾರತದ ಸಾಫ್ಟ್ವೇರ್ ಕ್ಷೇತ್ರದಲ್ಲಿ ಅಪ್ರತಿಮ ಸೇವೆ ಸಲ್ಲಿಸುತ್ತಿರುವ ಹಾಗೂ ಅತ್ಯಾಧುನಿಕ ಕಂಪ್ಯೂಟರ್ ಸಂಸ್ಥೆಯ ಸ್ಥಾಪನೆಗೆ ಕಾರಣರಾದ ಇನ್ಫೋಸಿಸ್ ಸಂಸ್ಥೆಯ ವರಿಷ್ಠ ಎನ್.ಆರ್. ನಾರಾಯಣ ಮೂರ್ತಿ ಅವರಿಗೆ 2001ನೇ ಸಾಲಿನ ಪ್ರತಿಷ್ಠಿತ ಲಿಬರ್ಟಿ ಪ್ರಶಸ್ತಿ ಘೋಷಿಸಲಾಗಿದೆ.
ಭಾರತದ ಪ್ರತಿಕೂಲ ಆರ್ಥಿಕ ಪರಿಸ್ಥಿತಿಯ ನಡೆವೆಯೂ ಇಂತಹ ಮಹಾನ್ ಸಾಧನೆ ಮಾಡಿದ ನಾರಾಯಣ ಮೂರ್ತಿ ಅವರ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ. ಇವರೊಂದಿಗೆ ಎಸ್ಟೋನಿಯಾ ಅಧ್ಯಕ್ಷ ಲೆನ್ನಾರ್ಡ್ ಮೆರ್ರಿ ಅವರು ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
200,000 ಸ್ವಿಸ್ ಫ್ರಾಂಕ್ಗಳನ್ನು ಪ್ರಶಸ್ತಿ ಒಳಗೊಂಡಿದೆ. ಈ ವಿಷಯವನ್ನು ಲಿಬರ್ಟಿ ಪ್ರಶಸ್ತಿ ಪ್ರತಿಷ್ಠಾನದ ಅಧ್ಯಕ್ಷ ಸ್ಟೀಫನ್ ಸ್ಯಿಮಿದೀನ್ ಅವರು ತಿಳಿಸಿದ್ದಾರೆ.
ಮುಖಪುಟ / ಕರ್ನಾಟಕ ಸಿಲಿಕಾನ್ ಕಣಿವೆ
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications