ವೀರಪ್ಪನ್ ವಿರುದ್ಧದ ಕಾರ್ಯಾಚರಣೆ ಚುರುಕು:ಮಲ್ಲಿಕಾರ್ಜುನ ಖರ್ಗೆ
ಬೆಂಗಳೂರು : ಕಾಡುಗಳ್ಳ ವೀರಪ್ಪನ್ನನ್ನು ಹಿಡಿಯಲು ನಡೆಯುತ್ತಿರುವ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ರಾಜ್ಯದ ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ರಾಜ್ಯದ ಗಡಿ ಪ್ರದೇಶದಲ್ಲಿ ಯಾವುದೇ ವಿಧ್ವಂಸಕ ಕೃತ್ಯಗಳು ಜರುಗದಂತೆ ಕಟ್ಟೆಚ್ಚರ ವಹಿಸಲಾಗುವುದು. ಯಾವುದೇ ವ್ಯಕ್ತಿ ಅಥವಾ ಸಂಸ್ಥೆ ರಾಜ್ಯ ಸರಕಾರವನ್ನು ಅಸ್ಥಿರಗೊಳಿಸಲು ನಾವು ಆಸ್ಪದ ನೀಡುವುದಿಲ್ಲ ಎಂದು ಅವರು ತಿಳಿಸಿದರು.
ನಕ್ಸಲೀಯರು ಹಾಗೂ ಕಾನೂನು ಬಾಹಿರ ಸಂಘಟನೆಗಳು ಅಥವಾ ವ್ಯಕ್ತಿಗಳನ್ನು ದಮನ ಮಾಡಲು ಹಾಗೂ ಗಡಿ ಭಾಗದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡಲು ಪೊಲೀಸರಿಗೆ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹಾಗೂ ವಾಹನಗಳನ್ನು ಒದಗಿಸಲಾಗುವುದು ಎಂದೂ ಅವರು ಹೇಳಿದರು.
ಕಾನನ ಪ್ರದೇಶದಲ್ಲಿ ಜಂಟಿ ಕಾರ್ಯಪಡೆ ಕಾರ್ಯಾಚರಣೆ ಮತ್ತೆ ತೀವ್ರಗೊಂಡಿದ್ದು, ದಶಕಗಳಿಂದ ಸರಕಾರಕ್ಕೆ ಸವಾಲಾಗಿರುವ ವೀರಪ್ಪನ್ನನ್ನು ಹಿಡಿಯುವ ಪ್ರಯತ್ನಗಳು ಮುಂದುವರಿದಿವೆ. ನಕ್ಸಲೀಯರಾಗಲೀ, ಯಾವುದೇ ಸಂಘಟನೆಯಾಗಲೀ ಅಥವಾ ವ್ಯಕ್ತಿಯಾಗಲೀ ರಾಜ್ಯ ಸರಕಾರವನ್ನು ಅಸ್ಥಿರಗೊಳಿಸಲು ಅವಕಾಶ ನೀಡುವುದಿಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಮರ್ಪಕವಾಗಿದೆ ಎಂದು ಖರ್ಗೆ ತಿಳಿಸಿದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications