ಜೂನ್ ಮೊದಲ ವಾರದಲ್ಲೇ ರಾಜ್ಯಕ್ಕೆಕಾಲಿಡಲಿದೆ ಮುಂಗಾರು ಮಳೆ
ಬೆಂಗಳೂರು : ಈ ಬಾರಿ ಮುಂಗಾರು ಮಳೆ ಜೂನ್ ಮೊದಲ ವಾರದಲ್ಲೇ ಕೇರಳ ಹಾಗೂ ಕರ್ನಾಟಕಕ್ಕೆ ಕಾಲಿಡುವ ಸೂಚನೆಗಳು ದೊರೆತಿವೆ. ಈ ವಿಷಯವನ್ನು ಭಾರತೀಯ ಹವಾಮಾನ ಇಲಾಖೆಯ ತಜ್ಞರು ತಿಳಿಸಿದ್ದಾರೆ.
ಬಂಗಾಳಕೊಲ್ಲಿ, ಅರಬ್ಬಿ ಸಮುದ್ರ ಹಾಗೂ ಹಿಂದೂ ಮಹಾಸಾಗರದ ಅಲೆಗಳ ಹಾಗೂ ವಾಯುಗುಣದ ಲೆಕ್ಕಾಚಾರದ ಪ್ರಕಾರ ಜೂನ್ ಮೊದಲ ವಾರದಲ್ಲೇ ಮುಂಗಾರು ಕರ್ನಾಟಕ ಹಾಗೂ ಕೇರಳಕ್ಕೆ ಕಾಲಿಡಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಇದು ಕೇವಲ ಪ್ರಾಥಮಿಕ ವರದಿ ಆಗಿದ್ದು, ಮುಂದಿನ ಶುಕ್ರವಾರದ ಹೊತ್ತಿಗೆ ನಿಖರವಾದ ಮಾಹಿತಿ ದೊರಕಲಿದೆ ಎಂದೂ ಅವರು ತಿಳಿದ್ದಾರೆ. ಈ ಬಾರಿರಾಜ್ಯದಲ್ಲಿ ವಾಡಿಕೆಯಂತೆ ಮಳೆ ಆಗಲಿದೆ. ಏಪ್ರಿಲ್ ತಿಂಗಳಿನಲ್ಲಿಯೇ ಕರ್ನಾಟಕದ ಒಳನಾಡಿನ ಹಲವು ಭಾಗಗಳಲ್ಲಿ ನಿಗದಿತ ಪ್ರಮಾಣಕ್ಕಿಂತಲೂ ಹೆಚ್ಚು ಮಳೆಯಾಗಿದೆ.
ಅಂದರೆ, ಕರ್ನಾಟಕದ ಮಂದಿಗೆ ಜೂನ್ ಮೊದಲ ವಾರದಿಂದಲೇ ಬೇಸಿಗೆಯ ತಾಪದಿಂದ ಮುಕ್ತಿ ದೊರಕುವ ಸೂಚನೆ ಸಿಕ್ಕಂತಾಗಿದೆ. ಮುಂಗಾರು ಹಾಗೂ ಹಿಂಗಾರು ಮಳೆಗಳೆರಡೂ ನಿಗದಿತ ಸಮಯಕ್ಕೆ ಬರಲಿವೆ ಎಂಬ ಸುದ್ದಿಯಿಂದ ರಾಜ್ಯದ ರೈತರೂ ಹರ್ಷಚಿತ್ತರಾಗಿದ್ದಾರೆ.
ಏಪ್ರಿಲ್ ಹಾಗೂ ಮೇ ತಿಂಗಳಿನಲ್ಲೇ ಬಿದ್ದ ಅಕಾಲಿಕ ಮಳೆಗೇ ಹೊಲಗದ್ದೆಗಳನ್ನು ಹದ ಮಾಡಿರುವ ರೈತರು ಬಿತ್ತನೆಗೆ ಸಜ್ಜಾಗಿದ್ದು, ಮುಂಗಾರು ಮಳೆಗಾಗಿ ಮುಗಿಲು ನೋಡುತ್ತಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications